nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆಬ್ರವರಿ 4—5ರಂದು ಮಾತಂಗ ಪರ್ವತದಲ್ಲಿ ಶ್ರೀ ಮಾತಂಗ ಮಹರ್ಷಿಯವರ ಜಯಂತೋತ್ಸವ
    ರಾಜ್ಯ ಸುದ್ದಿ January 22, 2023

    ಫೆಬ್ರವರಿ 4—5ರಂದು ಮಾತಂಗ ಪರ್ವತದಲ್ಲಿ ಶ್ರೀ ಮಾತಂಗ ಮಹರ್ಷಿಯವರ ಜಯಂತೋತ್ಸವ

    By adminJanuary 22, 2023No Comments1 Min Read
    r lokesh

    ವಿಜಯಪುರ ಜಿಲ್ಲೆಯ ಹೊಸಪೇಟೆಯಲ್ಲಿರುವ ವಿಶ್ವವಿಖ್ಯಾತ ಹಂಪಿಯ ಶ್ರೀ ಮಾತಂಗ ಮಹರ್ಷಿ ಆಶ್ರಮ ಇವರ ಆಶ್ರಯದಲ್ಲಿ ಫೆಬ್ರವರಿ 4 ಮತ್ತು 5ರಂದು ಸಂಗೀತ ಪಿತಾಮಹ ಶ್ರೀ ಮಾತಂಗ ಮಹರ್ಷಿಯವರ ಜಯಂತೋತ್ಸವವು ಮಾತಂಗ ಪರ್ವತದಲ್ಲಿ ನಡೆಯಲಿದೆ ಎಂದು ಮಾತಂಗ ಫೌಂಡೇಷನ್ ನ ಅಧ್ಯಕ್ಷ ಆರ್.ಲೋಕೇಶ್  ತಿಳಿಸಿದ್ದಾರೆ.

    ಶ್ರೀ ಶ್ರೀ ಪೂರ್ಣಾನಂದ ಭಾರತೀ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಫೆಬ್ರವರಿ 4ರಂದು  ಸಂಜೆ 5:30ಕ್ಕೆ ಪೂಜಾ ಕಾರ್ಯಕ್ರಮ, ಸಂಜೆ 6:30ಕ್ಕೆ  ದೀಪೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.


    Provided by
    Provided by

    ಫೆಬ್ರವರಿ 5ರಂದು ಬೆಳಗ್ಗೆ 6:30ಕ್ಕೆ ತುಂಗಾ ನದಿಯಲ್ಲಿ ಪವಿತ್ರ ಸ್ನಾನ, ತುಂಗಾ ನದಿಯ ತೀರದಿಂದ ಮಾತಂಗ ಪರ್ವತದ ಶ್ರೀ ಮಾತಂಗ ಮಹರ್ಷಿ ಆಶ್ರಮದವರೆಗೂ ಮೆರವಣಿಗೆ ನಡೆಯಲಿದೆ. ಬಳಿಕ ಪ್ರಸಾದ ವಿತರಣೆ ನಡೆಯಲಿದೆ ಎಂದು ತಿಳಿಸಿದರು.

    ಅಂದು 8:30ಕ್ಕೆ ಧಾರ್ಮಿಕ ಸಭೆ, 9:30ರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, 10:30ರಿಂದ ಭೂಮಿ ತಾಯಿ ಬಳಗ ಇವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.  ಮಧ್ಯಾಹ್ನ 1ರಿಂದ ಪ್ರಸಿದ್ಧ ‘ಜೈ ಭೀಮ್ ತಮಟೆ ಕಲಾವಿದರು’ ಸಾಮೂಹಿಕ ತಮಟೆ ವಾದನ ನಡೆಸಲಿದ್ದಾರೆ.  ಮಧ್ಯಾಹ್ನ 2 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ ಎಂದು ಅವರು ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಸಹಯೋಗದಲ್ಲಿ, ಕಾರವಾರದ ನಗರಸಭೆ ಉದ್ಯಾನವನದಲ್ಲಿ ಗುರುವಾರ…

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.