ಬಳ್ಳಾರಿ : ಸಾರಿಗೆ ಸಚಿವ ಶ್ರೀರಾಮುಲು ಪಾಲುದಾರ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿದ್ಯಾನಗರದ ರಾಗಾಸ್ ಪೋರ್ಟ್ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೈಲಾಸ್ ವ್ಯಾಸ್ ಪಾಲುದಾರಿಕೆಯ ಕಂಪನಿಗಳ ಮೇಲೂ ಐಟಿ ದಾಳಿ ನಡೆದಿದೆ.
ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಮಾಜಿ ಶಾಸಕ ಸುರೇಶ್ ಬಾಬುಗೂ ಪಾಲುದಾರನಾಗಿದ್ದನು ಎಂದು ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


