nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026
    Facebook Twitter Instagram
    ಟ್ರೆಂಡಿಂಗ್
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    • ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
    • ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ
    • ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ
    • ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?
    • ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀರಾಮನ ಯಾವ ಗುಣಗಳನ್ನು ನಾವು ಪಾಲಿಸುತ್ತಿದ್ದೇವೆ: ಡಾ.ಜಿ.ಪರಮೇಶ್ವರ್ ಪ್ರಶ್ನೆ
    Uncategorized April 11, 2022

    ಶ್ರೀರಾಮನ ಯಾವ ಗುಣಗಳನ್ನು ನಾವು ಪಾಲಿಸುತ್ತಿದ್ದೇವೆ: ಡಾ.ಜಿ.ಪರಮೇಶ್ವರ್ ಪ್ರಶ್ನೆ

    By adminApril 11, 2022No Comments1 Min Read
    g parameshwar

    ತುಮಕೂರು:  ನಾವು ನ್ಯಾಯ ಮತ್ತು ಧರ್ಮಕ್ಕೆ ಹೆಸರಾದ ಶ್ರೀರಾಮನ ಯಾವ ಗುಣಗಳನ್ನು ಪಾಲಿಸುತ್ತಿದ್ದೇವೆ ಎಂಬ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಹಾಗೂ ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸವ್ಯಸಾಚಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಚಿಕಾಗೋ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮೀ ವಿವೇಕಾನಂದರು ಪ್ರತಿಪಾದಿಸಿದ, ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದೂ ಧರ್ಮವಾಗಿ ಈಗ  ಉಳಿದಿದೆಯೇ ಎಂಬುದನ್ನು ನಾವು ಹಿಂದಿರುಗಿ ನೋಡಬೇಕಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಪಾದಿಸಿದ ಸಮಾನತೆ, ಸಾಮರಸ್ಯ, ಬಾತೃತ್ವವನ್ನು ಒಳಗೊಂಡ ಧರ್ಮದ ಅಗತ್ಯವಿದೆ ಎಂದರು.

    ಭಾರತ ಒಂದು ಕಾಲದಲ್ಲಿ ಪಾಶ್ಚಿಮಾತ್ಯರಿಗೆ ಮಾದರಿಯಾಗಿದ್ದ ದೇಶ. ನಳಂದ, ತಕ್ಷಶಿಲೆಯಂತಹ ವಿಶ್ವವಿದ್ಯಾಲಯಗಳಿಗೆ ದೇಶ, ವಿದೇಶಗಳ ಜನರು ಕಲಿಯಲು ಬರುತ್ತಿದ್ದರು.ಸಹಿಷ್ಣತೆ ಮತ್ತು ಶಾಂತಿ ಭಯಸುವ ಭಾರತ ಇಂದಿಗೆ ಅಗತ್ಯವಾಗಿದೆ. ವಿನೋಧ ಭಾವೆಯವರ ಒಂದು ಮಾತಿಗೆ ಬೆಲೆ ಕೊಟ್ಟು,ಶಿಕ್ಷಣದಿಂದ ಬದಲಾವಣೆ ಸಾಧ್ಯ ಎಂದು ನಂಬಿ ನನ್ನ ತಂದೆ ೬೪ ವರ್ಷಗಳ ಹಿಂದೆ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದರು. ಆನಂತರ ನನ್ನ ಸಹೋದರರು ಈ ಸಂಸ್ಥೆಯನ್ನು ಕಷ್ಟಪಟ್ಟು ಬೆಳೆಸಿದರು. ಅವರ ಶ್ರಮವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಮುಂದಿನ ದಿನಗಳಲಿ ಅನೇಕ ಸೇವೆಗಳನ್ನು ನೀಡಬೇಕೆಂಬ ಉದ್ದೇಶದಿಂದ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೇನೆ.ನಿಮ್ಮೆಲ್ಲರ ಸಹಕಾರದಿಂದ ಸಕಾರಗೊಳಿಸುತ್ತೇನೆ ಎಂಬ ನಂಬಿಕೆ ನನಗಿದೆ.ನಾನು ಮೃಧು ಧೋರಣೆ ಇರುವ ವ್ಯಕ್ತಿ ಇರಬಹುದು.ಆದರೆ ನಾನು ತೆಗೆದುಕೊಳ್ಳುವ ನಿರ್ಧಾರ ಅತ್ಯಂತ ಕಠಿಣವಾಗಿರುತ್ತದೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?

    November 6, 2026

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಔರಾದ್/ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಮಗಿ ವಲಯದ ಕೇಶವ ತಾಂಡಾದ ಹೊಲ ಒಂದರಲ್ಲಿ…

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.