ತುಮಕೂರು: ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರ್, ಗ್ರೇಡ್-2 ತಹಸೀಲ್ದಾರ್, ಶಿರಸ್ತೇದಾರ್, ಸಮಾಜ ಕಲ್ಯಾಣಾಧಿಕಾರಿಗಳು, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಹಿಂದುಳಿದ ವರ್ಗದ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರಾದ ರೇಣುಕಯ್, ಟಿ.ಕೆ.ನಾಯ್ಕರ, ಸಮಾಜದ ಮುಖಂಡರುಗಳಾದ ಸಿದ್ದನಾಯ್ಕ, ರಾಮನಾಯ್ಕ, ಮಂಜನಾಯ್ಕ, ಬಿ.ಟಿ.ಕುಮಾರ್ ಸಮಾಜದ ಮುಖಂಡರುಗಳು ಕಚೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy