nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO

    October 10, 2026

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026
    Facebook Twitter Instagram
    ಟ್ರೆಂಡಿಂಗ್
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಸೇವಾಲಾಲ್ ಲಂಬಾಣಿ ಸಂಘದಿಂದ  ಸೇವಾಲಾಲ್ ಜಯಂತೋತ್ಸವ
    ತಿಪಟೂರು February 16, 2022

    ಶ್ರೀ ಸೇವಾಲಾಲ್ ಲಂಬಾಣಿ ಸಂಘದಿಂದ  ಸೇವಾಲಾಲ್ ಜಯಂತೋತ್ಸವ

    By adminFebruary 16, 2022No Comments1 Min Read
    sevalal

    ತಿಪಟೂರು:  ತಾಲ್ಲೂಕು ಶ್ರೀ ಸೇವಾಲಾಲ್ ಲಂಬಾಣಿ ಸಂಘದ ವತಿಯಿಂದ ಸಂತ ಶ್ರೀ ಸೇವಾಲಾಲ್ ರವರ 283ನೇ ಜಯಂತೋತ್ಸವ ಆಚರಿಸಲಾಯಿತು.

    ನಗರದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ಗಳನ್ನು ವಿತರಿಸುವ ಮೂಲಕ ಸಂತ ಶ್ರೀ ಸೇವಾಲಾಲ್  ರವರ 283ನೇ ಜಯಂತೋತ್ಸವ ಆಚರಿಸಲಾಯಿತು.

    ಆಯೋಜಕ ಮತ್ತು ಅಧ್ಯಕ್ಷ ಬಿ.ಟಿ.ಕುಮಾರ್, ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕ ಟೀಕಾನಾಯ್ಕ್, ಡಾ.ರವಿ ಕುಮಾರ್ ಮಾತನಾಡಿದರು.

    ಉಪನ್ಯಾಸಕ ಕೆ.ಎನ್.  ರೇಣುಕಯ್ಯ, ಸಂಘಟನೆಯ ಪದಾಧಿಕಾರಿಗಳಾದ ಬೆಸ್ಕಾಂ ರವಿಕುಮಾರ್, ಚೇತನ್,  ಯೋಗೀಶ್, ಮಂಜು ನಾಯ್ಕ, ಮುಖಂಡರುಗಳಾದ ಸಿದ್ದಾನಾಯಕ್, ರಾಜನಾಯಕ್,   ಬಿ.ಬಿ. ಬಸವರಾಜ್, ಲೋಕೇಶ್, ರವಿ ಹಿಂಡಿಸ್ಕೆರೆ, ಸಿದ್ದೇಶ್, ಧನಂಜಯ, ಉಮಾಶಂಕರ್, ಸ್ವಾಮಿ ವಿದ್ಯಾರ್ಥಿ ಘಟಕದ ರಾಖಿ ರಾಥೋಡ್ ಮತ್ತು ರಾಹುಲ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು  ಸಮಾಜದ ಮುಖಂಡರುಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಭಾಗವಹಿಸಿದ್ದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO

    October 10, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದ ಬಳಿ SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ ಎಂದು ಆಲ್…

    ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    KSET ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.