nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶಿವಕುಮಾರ ಸ್ವಾಮೀಜಿ ಗುರುವಂದನ ಮಹೋತ್ಸವ: ವೇದಿಕೆಗೆ ರಾಜಕಾರಣಿಗಳಿಗೆ ಪ್ರವೇಶವಿಲ್ಲ:  ಶ್ರೀ ಸಿದ್ದಲಿಂಗ ಸ್ವಾಮೀಜಿ
    ತುಮಕೂರು March 31, 2024

    ಶ್ರೀ ಶಿವಕುಮಾರ ಸ್ವಾಮೀಜಿ ಗುರುವಂದನ ಮಹೋತ್ಸವ: ವೇದಿಕೆಗೆ ರಾಜಕಾರಣಿಗಳಿಗೆ ಪ್ರವೇಶವಿಲ್ಲ:  ಶ್ರೀ ಸಿದ್ದಲಿಂಗ ಸ್ವಾಮೀಜಿ

    By adminMarch 31, 2024No Comments1 Min Read
    siddalinga swamiji

    Provided by
    Provided by

    ತುಮಕೂರು:  ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವವು ಏಪ್ರಿಲ್ ಒಂದರಂದು ಸಿದ್ದಗಂಗಾ ಮಠದ ಆವರಣದಲ್ಲಿ ನಡೆಯಲಿದ್ದು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವ ಹಿನ್ನೆಲೆಯಲ್ಲಿ  ಯಾವುದೇ ರಾಜಕಾರಣಿಗಳಿಗೆ ವೇದಿಕೆ ಮೇಲೆ ಮಾತನಾಡಲು ಅವಕಾಶವಿರುವುದಿಲ್ಲ, ಬದಲಾಗಿ ಅವರು ಗದ್ದುಗೆ ದರ್ಶನ ಮಾಡಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಂತೆ ಭಾಗವಹಿಸಬಹುದು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

    ಇಂದು ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು  ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ರಾಮದೇವ್ ಜಿ ಉದ್ಘಾಟಿಸಲಿದ್ದಾರೆ. ಮೈಸೂರಿನ ಶ್ರೀ ಸುತ್ತೂರು ವೀರ ಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ವಹಿಸುವರು ಕಾರ್ಯಕ್ರಮದಲ್ಲಿ ಮುಂಡರಗಿ ಅನ್ನದಾನೇಶ್ವರ ಮಹಾ ಸಂಸ್ಥಾನದ ಶ್ರೀ ಅನ್ನದಾನೇಶ್ವರ ಮಹಾಸ್ವಾಮಿಜಿ ಧಾರವಾಡದ ಮುರುಗಮಠ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಮಹಾ ಸ್ವಾಮೀಜಿ. ಗದಗದ ಶ್ರೀ ವೀರೇಶ್ವರ ಪುಣ್ಯಶ್ರಮದ ಅಧ್ಯಕ್ಷರಾದ ಕಲ್ಲಯ್ಯ ಅಜ್ಜ ನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿರುವ ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.

    ಏಪ್ರಿಲ್ ಒಂದರಂದು ನಡೆಯಲಿರುವ ಗುರುವಂದನ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಭಕ್ತರು ಮಠಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು ಎಲ್ಲರಿಗೂ ಪೂರಕವಾಗಿ ನಿರಂತರವಾಗಿ ಅನ್ನದಾಸೋಹದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು

    ಪರಮಪೂಜ್ಯ ಶ್ರೀ ಶಿವಕುಮಾರ ಶಿವಯೋಗಿಗಳವರ 117ನೇ ಜಯಂತಿಯ ಹಾಗು ಗುರುವಂದನಾ ಸಮಾರಂಭಕ್ಕೆ ಸರ್ವ ಸದ್ಭಕ್ತರೂ ಸಕಾಲಕ್ಕೆ ದಯಮಾಡಿಸಿ ಗುರುಕೃಪೆಗೆ ಪಾತ್ರರಾಗಬೇಕೆಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳವರು ನುಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.