nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ತಾಲೂಕು ಕಚೇರಿ ಆವರಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ
    ತುರುವೇಕೆರೆ January 16, 2024

    ತುರುವೇಕೆರೆ ತಾಲೂಕು ಕಚೇರಿ ಆವರಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ

    By adminJanuary 16, 2024No Comments1 Min Read
    turuvekere

    ತುರುವೇಕೆರೆ:  ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ 851ನೇ ಜಯಂತಿಯನ್ನು ಆಚರಿಸಲಾಯಿತು.

    ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳ ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿ ತಹಶೀಲ್ದಾರ್ ರೇಣು ಕುಮಾರ್ ಹೇಳಿದರು.

    ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಭೋವಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ , ಗ್ರೇಡ್ 2 ತಹಶೀಲ್ದಾರ್ ಸುಮತಿ, ಎ ಡಿ ಎಲ್ ಆರ್ ಶಿವಶಂಕರ್ ,ಕಸಬಾ ಹೋಬಳಿ ಕಂದಾಯ ತನಿಖಾಧಿಕಾರಿ ಶಿವಕುಮಾರ್, ಇನ್ನರ್ ವೀಲ್ ಸಂಕಲ್ಪ ಸಂಸ್ಥೆಯ ಸಂಸ್ಥಾಪಕಿ ಗೀತಾ ಸುರೇಶ್ , ಪಟ್ಟಣ ಪಂಚಾಯಿತಿ ಮಾಜಿ  ಆದ್ಯಕ್ಷೇ ಮತ್ತು ಹಾಲಿ  ಸದಸ್ಯೆ ಆಶಾ ರಾಜಶೇಖರ್, ಕಂದಾಯ ಇಲಾಖೆಯ ವತ್ಸಲ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಮಹಾಲಿಂಗಯ್ಯ ಗೌರವಾಧ್ಯಕ್ಷ ಶಿವಲಿಂಗಯ್ಯ , ಮಂಜುನಾಥ್ ಸೇರಿದಂತೆ ಭೋವಿ ಸಮಾಜದ  ವಿದ್ಯಾರ್ಥಿಗಳು ಮತ್ತು ಮುಖಂಡರುಗಳು ಇತರೆ ಇಲಾಖೆಯ ನೌಕರರುಗಳು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.