ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀವಾಸವಿ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ವಿಜೃಂಭಣೆಯಿಂದ ನಡೆಸಲಾಯಿತು.
ಈ ವೇಳೆ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು ಹಾಗೂ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ದಾನಿಗಳಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತ್ತು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಾಸವಿ ವಿದ್ಯಾನಿಕೇತನ ಆಡಳಿತ, ಶಿಕ್ಷಕರು , ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy