ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.
ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡುತ್ತೇನೆ. ಇನ್ನು ಬೇರೆ ಶಾಸಕರ ರಾಜಿನಾಮೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.
ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ ಕೊಡಬೇಕಿತ್ತು. ಆದರೆ ಸ್ಪೀಕರ್ ಇರಲಿಲ್ಲ. ಹಾಗಾಗಿ ಸೋಮವಾರ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA