nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026
    Facebook Twitter Instagram
    ಟ್ರೆಂಡಿಂಗ್
    • “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ.ಜಾತಿ/ ಪಂ. ಸಮುದಾಯಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಶುಭ ಕಲ್ಯಾಣ್ ಸೂಚನೆ
    ತುಮಕೂರು November 22, 2024

    ಪ.ಜಾತಿ/ ಪಂ. ಸಮುದಾಯಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಶುಭ ಕಲ್ಯಾಣ್ ಸೂಚನೆ

    By adminNovember 22, 2024No Comments2 Mins Read
    shubha kalyan

    ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಗಡದವರಿಗೆ ಮೀಸಲಿಟ್ಟಿರುವ ಸ್ಮಶಾನ ಭೂಮಿಯನ್ನು ಸರ್ವೇ ಮಾಡಿ, ಸ್ಮಶಾನ ಭೂಮಿ ಒತ್ತುವರಿಯಾಗದಂತೆ ಅಗತ್ಯ ಕ್ರಮ ಕೈಗೊಂಡು ಅಭಿವೃದ್ಧಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸ್ಮಶಾನ ಭೂಮಿ ಮೀಸಲಿಡಲು ಈಗಾಗಲೇ ಸೂಚನೆ ನೀಡಲಾಗಿದ್ದು ಮುಂದಿನ ಸಭೆಯೊಳಗೆ ಸ್ಮಶಾನ ಭೂಮಿ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದರು.


    Provided by
    Provided by

    ಕೊರಟಗೆರೆ ಬಸ್ ನಿಲ್ದಾಣದಲ್ಲಿ ನಡೆದ ದಲಿತ ಬಾಲಕ ಮಲ ಹೊತ್ತ ಘಟನೆಗೆ ಸಂಬಂಧಿಸಿದಂತೆ ದಲಿತ ಮುಖಂಡರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಫ್‌ ಐಆರ್ ದಾಖಲಾಗಿದ್ದು, ತಪ್ಪಿತಸ್ಥರು ಕೂಡ ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

    ವಿವಿಧ ನಿಗಮಗಳಲ್ಲಿ ಭೂ–ಒಡೆತನ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಭೂಮಿಯನ್ನು ಫಲಾನುಭವಿಗಳೇ ಅನುಭವಿಸುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕು ಮತ್ತು ಅಂತಹ ಭೂಮಿಯನ್ನು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ನಿಗಮಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿ ನಿಲಯಗಳ ಕುಂದು–ಕೊರತೆಗಳ ಬಗ್ಗೆ ವರದಿ ನೀಡಬೇಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅನುದಾನವನ್ನು ಬಾಕಿ ಉಳಿಸಿಕೊಳ್ಳದೆ ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, 2018 ರಿಂದ ದಾಖಲಾಗಿರುವ 33 ಪ್ರಕರಣಗಳ ಪೈಕಿ 7 ಫಲಾನುಭವಿಗಳಿಗೆ ನಿಯಮಾನುಸಾರವಾಗಿ ಉದ್ಯೋಗ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚುವರಿ ಶೌಚಾಲಯಗಳ ಬೇಡಿಕೆಯಿದ್ದು, ಶೌಚಾಲಯ ನಿರ್ಮಾಣಕ್ಕೆ ಅನುದಾನ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸಭೆಗೆ ಮಾಹಿತಿ ನೀಡಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಹೆಚ್ಚಿನ ಪ್ರಕರಣಗಳು ದಾಖಲಾದರೂ ಸಹ ದೌರ್ಜನ್ಯ ತಡೆ ಕಾಯ್ದೆಯಡಿ ಸರಿಯಾದ ಸಾಕ್ಷಿಗಳಿಲ್ಲದಿರುವ ಮತ್ತು ಪ್ರಕರಣಗಳನ್ನು ಹಿಂಪಡೆಯುವುದರಿಂದ ನ್ಯಾಯಾಲಯದಲ್ಲಿ ಶಿಕ್ಷೆಯಾಗುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳಲ್ಲಿ ದೂರುದಾರರು ಬಲವಾಗಿ ಪ್ರಕರಣವನ್ನು ಮುನ್ನಡೆಸಬೇಕು. ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ಯಾವಾಗಲೂ ನೊಂದವರ ಪರವಾಗಿರುತ್ತದೆ ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ಸಪ್ತಶ್ರೀ ಹಾಗೂ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಣ್ಣ, ಎ. ರಂಜನ್, ಕೆ.ಗೋವಿಂದರಾಜು, ಕೆ.ಆರ್.ಶ್ರೀಧರ, ವಸಂತ್ ಕುಮಾರ್, ಡಾ.ಮುಕುಂದ ರಾಜು ಹಾಗೂ ನಾರಾಯಣಪ್ಪ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು : ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಸಿದ್ದರಬೆಟ್ಟವು ಅತ್ಯಂತ ಪ್ರಾಚೀನ ಮತ್ತು ಪೌರಾಣಿಕ ಇತಿಹಾಸವನ್ನು…

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.