ತುಮಕೂರು: ತಾಲ್ಲೂಕು ದೊಡ್ಡಸಾರಂಗಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಶುದ್ಧಗಂಗಾ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗೂಳೂರು ಜಿ.ಪಂ. ಉಸ್ತುವಾರಿ ಅಧ್ಯಕ್ಷ ಹಾಗೂ ಜೆಡಿಎಸ್ ನಾಯಕ ಜಿ. ಫಾಲನೇತ್ರಯ್ಯ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಉಪಾಧ್ಯಕ್ಷೆ ವಿಜಯಕುಮಾರಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತುಮಕೂರು ಗ್ರಾಮಾಂತರ ವಿಸ್ತರಣಾಧಿಕಾರಿ ಸುನಿತಾ ಪ್ರಭು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB