nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಳ್ಕೆರೆ ಪಂಚಾಯ್ತಿ: ಶುದ್ಧ ನೀರಿನ ಘಟಕವಿದೆ, ಆದರೆ  ಸರಿಯಾದ ನಿರ್ವಹಣೆ ಇಲ್ಲ
    ತುರುವೇಕೆರೆ February 7, 2022

    ತಾಳ್ಕೆರೆ ಪಂಚಾಯ್ತಿ: ಶುದ್ಧ ನೀರಿನ ಘಟಕವಿದೆ, ಆದರೆ  ಸರಿಯಾದ ನಿರ್ವಹಣೆ ಇಲ್ಲ

    By adminFebruary 7, 2022No Comments1 Min Read
    thalthare

    ತುರುವೇಕೆರೆ: ತಾಲ್ಲೂಕಿನ ತಾಳ್ಕೆರೆಯಲ್ಲಿ ಶುದ್ಧ ನೀರಿನ ಘಟಕವಿದ್ದರೂ , ಸಾರ್ವಜನಿಕರು ಸರಿಯಾಗಿ ಅದರ ಪ್ರಯೋಜನ ಪಡೆದುಕೊಳ್ಳಲು ಹೆಣಗಾಡುವ ರೀತಿ ಆಗಿದೆ.

    ತಾಳ್ಕೆರೆ ಪಂಚಾಯ್ತಿ ಪಕ್ಕದಲ್ಲೇ ಇರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಾಯಿನ್ ಬಾಕ್ಸ್ ಇಲ್ಲದೇ ನೀರು ತುಂಬಿಕೊಳ್ಳಲು ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನೀರು ಬಿಡಲು ಯಾರೋ ಒಬ್ಬ ವ್ಯಕ್ತಿಯನ್ನು ನೇಮಿಸಿದ್ದಾರೆ ಮತ್ತು ಅವರು ಬರುವವರೆಗೂ ನೀರು ಸಿಗುವುದಿಲ್ಲ.

    ಇದರೊಂದಿಗೆ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಮತ್ತು ಸಂಜೆ 4 ಗಂಟೆಯ ಮೇಲೆ ಮಾತ್ರ ನೀರಿನ ಲಭ್ಯತೆ ಇದೆ ಎಂದು ಬೋರ್ಡ್ ಕೂಡ ಹಾಕಲಾಗಿದೆ. ಇದ್ಯಾವುದೂ ಪಂಚಾಯ್ತಿಯ ಗಮನಕ್ಕೆ ಬಂದಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

    ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಪರಿಹಾರ ನೀಡಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.