ಪೆರ್ನಾಜೆ: ಶ್ವೇತಾಂಬಿಕಾ ಪಿ. ಅವರಿಗೆ ‘ಅ ಸ್ಟಡಿ ಒನ್ ದ ಇಫೆಕ್ಟಿವ್ನೆಸ್ ಓಫ್ ಪ್ಲಾಂಟ್ ಎಕ್ಸಟ್ರಾಕ್ಟಸ್ ಆಸ್ ಕೊರೋಸಿವ್ ಇನ್ಹಿಬಿಟರ್ಸ್ ಓನ್ ಮೈಲ್ಡ್ ಸ್ಟೀಲ್ ಆಂಡ್ ಅಲುಮಿನಿಯಂ’ ಎಂಬ ಪ್ರಬಂಧಕ್ಕಾಗಿ ರಸಾಯನಶಾಸ್ತ್ರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ ಡಿ ಪದವಿ ನೀಡಿದೆ.
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಶ್ವೇತಾಂಬಿಕಾ ಪಿ. ಅವರು ಡಾ.ಎಂ.ಆರ್. ಮದ್ದಾನಿ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ವಿಜಯಲಕ್ಷ್ಮಿ ಆರ್.ಭಟ್ ಹಾಗೂ ರಾಘವೇಂದ್ರ ಭಟ್ ಪೆರ್ನಾಜೆ ಅವರ ಪುತ್ರಿಯಾಗಿದ್ದಾರೆ. ನವೀನ್ ಕುಮಾರ್ ಕೆ. ಅವರ ಪತ್ನಿಯಾಗಿದ್ದಾರೆ.
ವರದಿ: ಕುಮಾರ್ ಪೆರ್ನಾಜೆ, ಪುತ್ತೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


