nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಗಂಗಾ ಮಠದ ದಾಸೋಹ ಭಂಡಾರವಾದರೆ, ಜ್ಞಾನಯೋಗಾಶ್ರಮ ಶ್ರೀ ಮಠದ ಕೀರ್ತಿ : ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    ಕೊರಟಗೆರೆ January 24, 2023

    ಸಿದ್ದಗಂಗಾ ಮಠದ ದಾಸೋಹ ಭಂಡಾರವಾದರೆ, ಜ್ಞಾನಯೋಗಾಶ್ರಮ ಶ್ರೀ ಮಠದ ಕೀರ್ತಿ : ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    By adminJanuary 24, 2023No Comments2 Mins Read
    koratagere

    Provided by
    Provided by

    ಕೊರಟಗೆರೆ: ದೇಶದಲ್ಲಿ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳು ದಾಸೋಹ ಭಂಡಾರವಾದರೆ, ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಜ್ಞಾನ ಭಂಡಾರವಾಗಿದ್ದರು. ಈ ಮಹಾನ್ ಗುರುಗಳು ಜಗತ್ತಿನಲ್ಲಿ ಎಲ್ಲರಿಗೂ ಸರ್ವಕಾಲದ ಆದರ್ಶವಾಗಿದ್ದಾರೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ವೀರಭದ್ರಶೀವಾಚಾರ್ಯ ಸ್ವಾಮೀಜಿ ತಿಳಿಸಿದರು.

    ಅವರು ಪಟ್ಟಣದ ಸಜ್ಜನರ ಬೀದಿಯ ಬಸವೇಶ್ವರ ದೇವಾಲಯದಲ್ಲಿ ನಡೆದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ 4 ನೇ ಪುಣ್ಯಸ್ಮರಣೆ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ದಿವ್ಯಸಾನಿದ್ಯ ವಹಿಸಿ ಮಾತನಾಡಿ, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಉದ್ದಾನ ಶ್ರೀಗಳಿಂದ ಪ್ರಾರಂಭವಾದ ದಾಸೋಹ ಶಿವಕುಮಾರ ಸ್ವಾಮಿಗಳ ಪೀಠಾಧ್ಯಕ್ಷ ಕಾಲದಲ್ಲಿ ದಿನಕ್ಕೆ ಸಾವಿರಾರು ಮಂದಿಗೆ ದಾಸೋಹ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾ ದಾನ ನಡೆಯುತ್ತಿದ್ದು ಇದು ಸಾಮಾನ್ಯ ಕಾರ್ಯವಲ್ಲ, ದೇಶದಲ್ಲೇ ಇದೊಂದು ಮಹತ್ತರ ಧಾರ್ಮಿಕ ಕಾರ್ಯವಾಗಿದ್ದು ಶಿವಕುಮಾರ ಸ್ವಾಮಿಗಳ ಸಾಧನೆ ಅತಿ ಎತ್ತರದು, ಇದರೋಂದಿಗೆ ರೈತರಿಗೆ ನೆರವಾಗಲೂ ಸಿದ್ದಾಗಂಗಾ ಜಾತ್ರೆಯಲ್ಲಿ ಕೃಷಿ ಮೇಳವನ್ನು ಮಾಡಿಕೊಂಡು ಬರುತ್ತಿದ್ದರು ಅವರ ಪುಣ್ಯಸ್ಮರಣೆಯ ದಿನದಂದು ಸರ್ಕಾರವೂ ಸೇರಿದಂತೆ ಎಲ್ಲರೂ ದಾಸೋಹ ದಿನವನ್ನಾಗಿ ಆಚರಿಸುತ್ತಿದ್ದಾರೆ ಎಂದರು.

    ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಜಿಗಳು ಕೊಟ್ಯಾಂತರ ಮಂದಿಗೆ ಜ್ಞಾನವನ್ನು ದಾಸೋಹದ ರೀತಿಯಲ್ಲಿ ಬಡಸಿದ್ದಾರೆ, ಕನ್ನಡ, ಸಂಸ್ಕøತ, ಇಂಗ್ಲಿಸ್ ಸೇರಿದಂತೆ ಐದಾರು ಬಾಷೆಯಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದ ಸಿದ್ದೇಶ್ವರ ಶ್ರೀ ಗಳ ಪ್ರವಚನದಲ್ಲಿ 50 ಸಾವಿರದಿಂದ ಒಂದು ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರೂ ಕೂಡ ಅವರ ಪ್ರವಚನ ನಿಶಬ್ದದಿಂದ ನಡೆಯುತ್ತಿದ್ದು ಪವಾಡವೇ ಸರಿ, ಇವರು ಜೇಬಿಲ್ಲದ ಅಂಗಿಯ ರಾಷ್ಟ ಸಂತರಾಗಿದ್ದು ಯಾರಿಂದಲೂ ಕಾಣಿಕೆ ಪಡೆಯುತ್ತಿರಲ್ಲಿಲ್ಲ, ಸಿದ್ದೇಶ್ವರರು ಬಡತನ, ಜಿಗುಪ್ಸೆಯಿಂದ ವೈರಾಗ್ಯಕ್ಕೆ ಬಾರಲ್ಲಿಲ್ಲ, ಹುಟ್ಟಿದಾಗಲಿಂದಲೂ ಅತಿ ಶ್ರೀಮಂತರಿದ್ದರೂ ಜ್ಞಾನ ಸಂಪಾದನೆಗೆ ವೈರಾಗ್ಯ ಪಡೆದವರು, ಅವರ ಜೀವನ ಶೈಲಿ ಆಚಾರ ವಿಚಾರ ಎಲ್ಲರಿಗೂ ಅದರ್ಶವಾಗಿದ್ದು ಅವರ ಮರಣ ದಿನ ಲಕ್ಷಾಂತರ ಭಕ್ತರ ಜನಸಾಗರ ಮತ್ತು  ದು;ಖವೇ ಸಾಕ್ಷಿಯಾಗಿದೆ  ಈ ಇಬ್ವರು ವiಹಾನ್ ಸಾಧಕರ ಪುಣ್ಯಸ್ಮರಣೆಯನ್ನು ಬಸವೇಶ್ವರ ದೇವಾಲಯದ ಮಂಡಲಿ ಆಯೋಜಿಸಿರುವುದು ಅರ್ಥಪೂರ್ಣವಾಗಿದೆ ಎಂದರು.

    ಕಾರ್ಯಕ್ರದಲ್ಲಿ ಬಸವೇಶ್ವರ ದೇವಾಲಯ ಮಂಡಲಿ ಅದ್ಯಕ್ಷ ಕೆ.ಎಂ.ಸುರೇಶ್, ಸರ್ಕಾರಿ ನೌಕರ ಸಂಘದ ಅದ್ಯಕ್ಷ ರುದ್ರೇಶ್, ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕ ಪವನ್‍ಕುಮಾರ್, ಮಂಡಳಿಯ ಕಿರಣ್, ಜಗದೀಶ್, ದರ್ಶನ್, ಚಂದ್ರಶೇಖರ್, ಶಿವಕುಮಾರ್, ಸದಾಶಿವಯ್ಯ, ಪರ್ವತಯ್ಯ, ಶರಣಪ್ಪ, ಮಹಿಳಾ ಮಂಡಲಿಯ ಮಮತ, ದಾಕ್ಷಾಯಿಣಿ, ವಿಜಯಲಕ್ಷೀ ಸೇರಿದಂತೆ ಇತರರು ಹಾಜರಿದ್ದರು.


    Provided by
    Provided by

    ವರದಿ: ಮಂಜುಸ್ವಾಮಿ. ಎಂ. ಎನ್.ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.