ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಾನುವಾರ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದರು.
ಗದ್ದುಗೆಗೆ ನಮಸ್ಕರಿಸಿದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಡಿ.ಕೆ.ಶಿವಕುಮಾರ್ ಗೆ ಜೊತೆ ಜಿಲ್ಲಾ ಕಾಂಗ್ರೆಸ್‌ನ ಮುಖಂಡರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy