ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತಗಟ್ಟೆ ಸಂಖ್ಯೆ 116ರಲ್ಲಿ ಮತ ಚಲಾಯಿಸಿದರು.
ಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಹಿರಿಯ ಪ್ರಾಥಮಿಕ ಪಾಠಶಾಲೆಯ ಕೊಠಡಿಯಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು ಮೊದಲ ಮತದಾನ ಮಾಡಿದರು.
ಮತ ಚಲಾಯಿಸಲು ಮತಗಟ್ಟೆಗೆ ಬಂದ ಸ್ವಾಮೀಜಿಯವರ ಕಾಲಿಗೆ ಬಿದ್ದು ಮತಗಟ್ಟೆ ಸಿಬ್ಬಂದಿ ಆಶೀರ್ವಾದ ಪಡೆದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy