ದೆಹಲಿ: ಅಹಿಂದ್ ಹೆಸರಲ್ಲಿ ಸಿದ್ದರಾಮಯ್ಯ ಮತ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಹೇಳಿದರು.
ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ಬೇರೆ ಕಡೆ ಬಳಕೆ ಮಾಡಿದ್ದಾರೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ವಾಪಸ್ ಪಡೆದಿದ್ದಾರೆ. ದಲಿತರ ಕಲ್ಯಾಣಕ್ಕೆ ಹಣದ ಕೊರತೆ ಆಗಲಿದೆ. ಇದು ದಲಿತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


