ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು.
ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ.ಇಂಥವರಿಂದ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ದಿವಾಳಿಕರಣ ಸಿದ್ದರಾಮಯ್ಯ ಎಂದು ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


