ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 7 ರಂದು ಸಿಎಂ ಸಿದ್ಧರಾಮಯ್ಯ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಸಭೆಯು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2. 00 ರ ವರೆಗೆ ಹಾಗೂ ಸಂಜೆ 4. 00 ಗಂಟೆಯಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಿಎಂ ಕಚೇರಿ ಮಾಹಿತಿ ಬಿಡುಗಡೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


