nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ –ಸೊಸೆ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
    ರಾಜ್ಯ ಸುದ್ದಿ December 16, 2024

    ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ ಕೊರೆಸಿದ ಅತ್ತೆ –ಸೊಸೆ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

    By adminDecember 16, 2024No Comments1 Min Read
    gadaga

    ಗದಗ: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ — ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ. ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಸಿಎಂ ಹೇಳಿದರು.


    Provided by
    Provided by

    ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ — ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್…

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.