nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ October 19, 2025

    ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು

    By adminOctober 19, 2025No Comments2 Mins Read
    anil chikkamadu

    ಸರಗೂರು:   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಗೊಳಿಸಲು ಸಹಕಾರ ನೀಡಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲೂಕಿನ ಕಳಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶನೇಶ್ವರ ದೇವಸ್ಥಾನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಸಾಕಷ್ಟು ರಸ್ತೆಗಳು ಹದಗೆಟ್ಟಿದ್ದು,  ರಸ್ತೆ, ಶಾಲಾ ಕಾಲೇಜು ಅಭಿವೃದ್ಧಿಗೆ ಮಾಜಿ ದಿ ಶಾಸಕ ಚಿಕ್ಕಮಾದು,  ಅಭಿವೃದ್ಧಿ ಹರಿಕಾರ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರು ತಾಲೂಕಿನ ಬಗ್ಗೆ ಹೆಚ್ಚು ಗಮನ ಕೊಟ್ಟು ಅಭಿವೃದ್ಧಿ ಪಡಿಸಲು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.


    Provided by
    Provided by

    ಕಳಸೂರು ಗ್ರಾಮಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ರಸ್ತೆ, ಅಭಿವೃದ್ಧಿ ಮಾಡಲಾಗಿದೆ.  ಮಾರಮ್ಮನ ದೇವಸ್ಥಾನಕ್ಕೆ ಹೆಚ್ಚಿನ ಅನುದಾನ ಕೇಳಿದ್ದೀರಿ. ದೇವಸ್ಥಾನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಮಾಡಲಾಗುವುದು ಎಂದರು.

    ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗಳಿಗೂ ತಲುಪಿಸುವ ಕೆಲಸ ನಮ್ಮ ಸರ್ಕಾರ ಮಾಡಿಕೊಂಡು ಬರುತ್ತಿದ್ದೇವೆ.  ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಗ್ಯಾರಂಟಿ ಮಾಡಿದ್ದಾರೆ.  ತಾಲೂಕುವಾರು ಅನುದಾನ ನೀಡಿದರೆ ಅಭಿವೃದ್ಧಿ ಆಗಲಿದೆ. ಈಗ ಕ್ಷೇತ್ರಾವಾರು ಅನುದಾನ ನೀಡುತ್ತಿದ್ದಾರೆ. 2000 ಸಾವಿರ ಕೋಟಿ ರೂ.ಅನುದಾನ ನೀಡಿದರೆ ತಾಲೂಕು ಸಮಗ್ರ ಅಭಿವೃದ್ಧಿಯಾಗಲಿದೆ ಎಂದು ಭರವಸೆ ನೀಡಿದರು.

    ಕುರುಬ ಸಂಘದ ಜಿಲ್ಲಾಧ್ಯಕ್ಷ  ಶಿವಪ್ಪಕೋಟೆ, ಮಾತನಾಡಿ, 10 ಲಕ್ಷ ರೂ ನೀಡಿ, ಮಾರಮ್ಮನ ದೇವಸ್ಥಾನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದೀರಿ. ಅದೇ ರೀತಿ ಹೆಚ್ಚಿನ ಅನುದಾನ ನೀಡಿ ದೇವಸ್ಥಾನದ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು. ತೆಲುಗು ಶೆಟ್ಟರು ಭವನಕ್ಕೆ ಅನುದಾನವನ್ನು ನೀಡಿ ಕೆರೆಯಿಂದ ಹೊಳೆವರೆಗೆ ರಸ್ತೆ ಅಭಿವೃದ್ಧಿ ಸರಿಪಡಿಸಿ, ಬಸ್ ನಿಲ್ದಾಣ ಸರಿಪಡಿಸಿ ಎಂದು ಮನವಿ ಮಾಡಿಕೊಂಡರು.

    ಎಚ್.ಡಿ.ಕೋಟೆ ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ, ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ, ಕುರುಬ ಸಂಘದ ಜಿಲ್ಲಾದ್ಯಕ್ಷ ಶಿವಪ್ಪ ಕೋಟೆ,  ಕೋಟೆ ತಾಲೂಕು ಅಧ್ಯಕ್ಷ ಎಂ.ಬಿ.ಆನಂದ ಮೊಳೆಯೂರು, ಕೆ.ಬೀರೇಗೌಡ, ವೇಣು, ಪಂಚಾಯಿತಿ ಅಧ್ಯಕ್ಷ ಶೈಲೇಂದ್ರಕುಮಾರ್, ಶೇಷಾದ್ರಿ,

    ಶಿವಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಳಸೂರು ಬಸವರಾಜು,  ಶಿವರಾಜು, ಕೆ.ಎಂ.ನಾಗರಾಜು, ಸೂರಿ, ಮಹದೇವಣ್ಣ, ಬೀರೇಗೌಡ, ಕಾಳಸ್ವಾಮಿ, ಸದಸ್ಯ ಮಂಜುನಾಥ, ಎಸ್ಸಿ ಎಸ್ಟಿ ಸಮಿತಿ ಸದಸ್ಯ ವೇಣುಗೋಪಾಲ್ ಪಂಚಾಯಿತಿ ಕಾರ್ಯದರ್ಶಿ ದೇವರಾಜು, ಕರಿಯಪ್ಪ, ಮಂಜು ಬೇಗೂರು, ವಿಜಯ್, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಚಿತ್ರದುರ್ಗ: ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್‍ ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ…

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.