nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    ರಾಜ್ಯ ಸುದ್ದಿ March 24, 2026

    ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ

    By adminMarch 24, 2026No Comments1 Min Read
    zameer ahmed khan

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದಿನ ಎರಡು ವರ್ಷಗಳ ಕಾಲ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸೋಮವಾರ ವಿಧಾನಸಭೆಯಲ್ಲಿ 2026–27ನೇ ಸಾಲಿನ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ಸ್ವಾರಸ್ಯಕರ ಬೆಳವಣಿಗೆ ನಡೆಯಿತು. ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್, ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ‘ಟ್ರೋಟಿಂಗ್ ಎಕನಾಮಿ’, ‘ಫಲಧಾರೆ’, ‘ಭಿಷತತ್ವ’ದಂತಹ ಕಠಿಣ ಹಾಗೂ ಹೊಸ ಪದಗಳನ್ನು ಬಳಸಿದ್ದಾರೆ. ಇವುಗಳನ್ನು ಅರ್ಥಮಾಡಿಕೊಳ್ಳಲು ನಮಗೆ ಶಬ್ದಕೋಶದ (Dictionary) ಅಗತ್ಯವಿದೆ ಎಂದು ವ್ಯಂಗ್ಯವಾಡಿದರು.

    ಮುಂದುವರಿದು ಮಾತನಾಡಿದ ಸುನೀಲ್ ಕುಮಾರ್, “ಮುಂದಿನ ಬಾರಿಯೂ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುವುದಾದರೆ ನಮಗೆ ಒಂದು ಶಬ್ದಕೋಶವನ್ನೂ ನೀಡಿ” ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಹೊಸ ಪದಗಳಿಗೆ ಸಚಿವ ಜಮೀರ್ ಅವರ ಕೈಯಲ್ಲೇ ಅರ್ಥ ಹೇಳಿಸಿ ಎಂದು ಹಾಸ್ಯ ಮಾಡಿದರು.

    ತಮ್ಮ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಎಚ್ಚೆತ್ತ ಜಮೀರ್ ಅಹ್ಮದ್, “ಮುಂದಿನ ಬಜೆಟ್ ಮಾತ್ರವಲ್ಲ, ಇನ್ನು ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ” ಎಂದು ಖಡಾಖಡಿಯಾಗಿ ಉತ್ತರಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಜಮೀರ್ ತೆರೆ ಎಳೆಯುವ ಪ್ರಯತ್ನ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.