nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    • ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳೆದುಕೊಂಡಿದೆ: ಯಡಿಯೂರಪ್ಪ ವಾಗ್ದಾಳಿ
    ರಾಜ್ಯ ಸುದ್ದಿ September 12, 2023

    100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳೆದುಕೊಂಡಿದೆ: ಯಡಿಯೂರಪ್ಪ ವಾಗ್ದಾಳಿ

    By adminSeptember 12, 2023No Comments1 Min Read
    yadiyoorappa 2

    ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.

    ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಈ ವೇಳೆ ಮಾತನಾಡಿದ ಅವರು, ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಅವರು ತಿಳಿಸಿದರು.


    Provided by
    Provided by

    ಎಸ್ ಸಿ, ಎಸ್ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರೆಂದು ತಿಳಿಸಿದ್ದಾರೆ.

    ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದರು.

    admin
    • Website

    Related Posts

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಬೆಂಗಳೂರು: ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ, ಇಡೀ ವಿಶ್ವವೇ ಎದುರು ನೋಡುತ್ತಿದ್ದ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ…

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.