ಬೆಂಗಳೂರು: ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಸರ್ಕಾರಿ ಬಂಗಲೆ ಕುಮಾರಕೃಪಾ ತನಗೆ ಬೇಕೆಂಬ ಬೇಡಿಕೆಯನ್ನ ಡಿ.ಕೆ ಶಿವಕುಮಾರ್ ಇಟ್ಟಿದ್ದರು. ಅಂದುಕೊಂಡಂತೆ ಡಿಕೆಶಿ ಅವರಿಗೆ ಸಿದ್ದರಾಮಯ್ಯ ಅವರಿದ್ದ ಅದೃಷ್ಟದ ಮನೆ ಸಿಕ್ಕಿದೆ.
ಸಿದ್ದರಾಮಯ್ಯ ಅವರು ಕಾವೇರಿ ನಿವಾಸಕ್ಕೆ ಶಿಫ್ಟ್ ಆದ ನಂತರ ಡಿಕೆ ಶಿವಕುಮಾರ್ ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಬೊಮ್ಮಾಯಿ ಅವರಿದ್ದ ಮನೆಯನ್ನು ಎಂ.ಬಿ ಪಾಟೀಲ್ ಗೆ ನಿಗದಿ ಮಾಡಲಾಗಿದ್ದು, ಸ್ಪೀಕರ್ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿದ್ದ ವಸತಿ ಗೃಹವನ್ನ ನೂತನ ಸಚಿವ ಪ್ರಿಯಾಂಕ್ ಖರ್ಗೆಗೆ ನಿಗದಿ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


