nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026
    Facebook Twitter Instagram
    ಟ್ರೆಂಡಿಂಗ್
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    • ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ
    • ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ
    • ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ
    • ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
    • ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯ ಅವರಿಗೆ ಅವಮಾನ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
    ಜಿಲ್ಲಾ ಸುದ್ದಿ August 20, 2022

    ಸಿದ್ದರಾಮಯ್ಯ ಅವರಿಗೆ ಅವಮಾನ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

    By adminAugust 20, 2022No Comments1 Min Read
    protest

    ಮಂಡ್ಯ: ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಪಮಾನಿಸಿದ ಕೊಡಗು ಜಿಲ್ಲೆಯ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ರಸ್ತೆಗಿಳಿದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ದ ಧಿಕ್ಕಾರ ಘೋಷಣೆಗಳೊಂದಿಗೆ ಆಕ್ರೋಶ ವೈಕ್ತಪಡಿಸಿ ಪ್ರತಿಭಟನೆ ನಡೆಸಿದರು.


    Provided by
    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಿಕ್ಕೇರಿ ಸುರೇಶ್, ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಆರ್ ಎಸ್ ಎಸ್ ಮುಖಂಡರು ಕಪ್ಪುಭಾವುಟ ಪ್ರದರ್ಶಿಸಿ ನಮ್ಮ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿರುವುದು ಖಂಡನೀಯ ಮಾಜಿ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಅವಮಾನಿಸಿರುವ ಕೃತ್ಯ ಜನಪ್ರತಿನಿಧಿಗಳಿಗೆ ಅವಮಾನಿಸಿದಂತಾಗಿದೆ. ಹಾಗಾಗಿ ಈ ಕೃತ್ಯವನ್ನುವ್ಯಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಸಿದ್ದರಾಮಯ್ಯನವರ ಅಭಿಮಾನಿಗಳ ಬಳಗದವರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೋಡಿಮರನಹಳ್ಳಿ ದೇವರಾಜು, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ರಾಮಕೃಷ್ಣೇಗೌಡ್ರು, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಸಣ್ಣಿಂಗೇಗೌಡ, ಪಿ.ಎಲ್.ಡಿ ಬ್ಯಾಕ್ ಮಾಜಿ ಅಧ್ಯಕ್ಷ ಎಲ್.ಪಿ.ನಂಜಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ರಘು, ಸದಸ್ಯರಾದ ಶ್ರೀಧರ, ಕೃಷಿ ಪತ್ತಿನ ಸಂಘದ ನಿರ್ದೇಶಕ ತಾರನಾಥ್, ಮುಖಂಡರಾದ ಸೊಳ್ಳೇಪುರ ಜಯರಾಮು, ಸಾಸಲು ಈರಪ್ಪ, ಜಾನೇಗೌಡ್ರು, ಸಾಯಿ ಸುಮಿತ್, ಮಂದಾಕಿಣಿ ಚೇತನ್, ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ರು.

    ವರದಿ: ಮಂಡ್ಯ ಶ್ರೀನಿವಾಸ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    ಸರಗೂರು:  ನಮ್ಮ ತಂದೆ ಕಾಲದಿಂದಲೂ ನಮಗೆ ಮಾದಿಗ ಸಮುದಾಯದವರು ಜೊತೆಯಲ್ಲಿ ಇದ್ದು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ತಾಲ್ಲೂಕಿನಲ್ಲಿ ಮಾದಿಗ ಸಮುದಾಯ…

    ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ

    March 8, 2026

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.