ಬೆಂಗಳೂರು: ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರಷ್ಟು ಸುಳ್ಳನ್ನು ಕರಗತ ಮಾಡಿಕೊಂಡವರು ಯಾರು ಇಲ್ಲ. ಸುಳ್ಳಿನ ವಿಚಾರದಲ್ಲಿ ಅವರಿಗೆ ಪೈಪೋಟಿ ನೀಡಲು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಸತ್ಯದ ತಲೆ ಮೇಲೆ ಹೊಡೆಯುವ ಹಾಗೇ ಸುಳ್ಳು ಹೇಳುತ್ತಾರೆ. ಸುಳ್ಳು ಎಲ್ಲವನ್ನೂ ಎಂಬುದು ಸಿದ್ದರಾಮಯ್ಯನವರ ಸಿದ್ಧಾಂತ ಹೇಳಲಾಗಿದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy