nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಲಿಂಗೈಕ್ಯ
    ರಾಜ್ಯ ಸುದ್ದಿ January 2, 2023

    ನಡೆದಾಡುವ ದೇವರು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಲಿಂಗೈಕ್ಯ

    By adminJanuary 2, 2023No Comments1 Min Read
    siddeshwar swamiji

    ಕಳೆದ ಹಲವು ವಾರಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಪ್ರವಚನಕಾರ, ನಡೆದಾಡುವ ದೇವರೆಂದೇ ಜನಪ್ರಿಯತೆಗಳಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಇಂದು ಸಂಜೆ ಲಿಂಗೈಕ್ಯರಾಗಿದ್ದಾರೆ.

    ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ನಲ್ಲಿ ಖ್ಯಾತ ವೈದ್ಯರ ತಂಡ ಶ್ರೀಗಳಿಗೆ  ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಅವರು ಲಿಂಗೈಕ್ಯರಾಗಿದ್ದಾರೆ.

    ಸಿದ್ದೇಶ್ವರ ಸ್ವಾಮೀಜಿ 1941 ಅಕ್ಟೋಬರ್ 24ರಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ್ದರು. ಇವರಿಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನೂ ಘೋಷಣೆ ಮಾಡಿತ್ತು. ಆದರೆ ಇವರು ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದರು.

    ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4 ನೇ ತರಗತಿವರೆಗೆ ಓದಿದ ನಂತರ ಅವರು ವೇದಾಂತ ಕೇಸರಿ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳವರನ್ನು ಆಶ್ರಯಿಸಿದರು. ಬಾಲಕ  ಚುರುಕುತನವನ್ನು ಗುರುತಿಸಿದ ಹಿರಿಯ ಶ್ರೀಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ದೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಶ್ರೀಗಳು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರು.

    ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಸಿದ್ಧೇಶ್ವರ ಸ್ವಾಮಿಗಳವರ ನಿಧನಕ್ಕೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ  ಶ್ರೀಗಳವರ ಆರೋಗ್ಯ ವಿಚಾರಿಸಲು ಆಗಮಿಸಿದ್ದಾಗ ಪ್ರಧಾನಿ ಮೋದಿ ದೂರವಾಣಿ ಕರೆ ಮೂಲಕ ಶ್ರೀಗಳವರ ಆರೋಗ್ಯ ವಿಚಾರಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.