ತುಮಕೂರು: ಶ್ರೀ ಸಿದ್ಧಗಂಗಾ ಮಠಕ್ಕೆ ಇದೇ ನವೆಂಬರ 19 ರಂದು ಬಿಡುಗಡೆಯಾಗಲಿರುವ “ಮುಗಿಲ್ ಪೇಟೆ” ಚಲನಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರದ ನಾಯಕ ಮನೋರಂಜನ್ ರವಿಚಂದ್ರನ್, ಚಿತ್ರದ. ನಿರ್ದೇಶಕರಾದ ಭರತ್ ಎಸ್ ನಾವುಂದ ಹಾಗೂ ಚಿತ್ರತಂಡದವರು ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700