nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026

    12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ

    November 3, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ
    • ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ
    • 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ
    • ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ
    • ಔರಾದ್: ಕುಡಿಯುವ ನೀರಿಗಾಗಿ 2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ
    • ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ
    • ಹಾಲಿನ ದರ ಹೆಚ್ಚಳದಿಂದ ರೈತರಿಗೆ ಹೆಚ್ಚಿನ:  ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ
    • ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ನಿಮಿತ್ತ ಸಿದ್ಧಗಂಗಾ ಶ್ರೀಗಳಿಂದ ಭಿಕ್ಷಾಟನೆ
    ರಾಜ್ಯ ಸುದ್ದಿ February 24, 2022

    ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ನಿಮಿತ್ತ ಸಿದ್ಧಗಂಗಾ ಶ್ರೀಗಳಿಂದ ಭಿಕ್ಷಾಟನೆ

    By adminFebruary 24, 2022No Comments1 Min Read
    siddaganga shree

    ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಗಂಗಾ ಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಮಹೋತ್ಸವದ ಅಂಗವಾಗಿ ಹಿರಿಯ ಶ್ರೀಗಳ ಮಾದರಿಯಲ್ಲೆ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ನಗರದಾದ್ಯಂತ ಸಂಚರಿಸಿ ಭಿಕ್ಷಾಟನೆ ನಡೆಸಿದರು.

    ಶ್ರೀಮಠದ ಪರಂಪರೆಯನ್ನು ಮುನ್ನಡೆಸುತ್ತಿರುವ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರು ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ಹಿರಿಯ ಶ್ರೀಗಳಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ವಿವಿಧ ಅಂಗಡಿಗಳು, ವರ್ತಕರನ್ನು ಭೇಟಿ ಮಾಡಿ ಭಿಕ್ಷಾಟನೆ ನಡೆಸಿದರು.ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ರೆಡ್‍ಕ್ರಾಸ್ ಬಿಲ್ಡಿಂಗ್, ಮಂಡಿಪೇಟೆಯ ವಿವಿಧ ಅಂಗಡಿಗಳು ಸೇರಿದಂತೆ ನಗರದಾದ್ಯಂತ ಶ್ರೀಗಳು ಸಂಚರಿಸಿ ಭಕ್ತರಿಂದ ಕಾಣಿಕೆ, ದವಸ-ಧಾನ್ಯಗಳನ್ನು ಸ್ವೀಕರಿಸಿದರು.

    ಭಿಕ್ಷಾಟನೆಗೆ ಬಂದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಂಡ ವರ್ತಕರು, ಜನಸಾಮಾನ್ಯರು ಕಾಣಿಕೆ, ದವಸ-ಧಾನ್ಯಗಳನ್ನು ನೀಡಿ ಆಶೀರ್ವಾದ ಪಡೆದರು.ಈ ವೇಳೆ ಮಾತನಾಡಿದ ಶ್ರೀಗಳು, ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಹಾಗಾಗಿ ಶ್ರೀಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತಿದೆ. ಸೋಂಕು ಕಡಿಮೆಯಾಗಿದ್ದರೂ ಸಹ ಜಾತ್ರೆಗೆ ಮತ್ತು ಶ್ರೀಮಠಕ್ಕೆ ಬರುವ ಭಕ್ತಾದಿಗಳಿಗೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಲಾಗುತ್ತಿದೆ ಎಂದರು.

    ಶ್ರೀಕ್ಷೇತ್ರದ ಆರಾಧ್ಯ ದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಪರಮಪೂಜ್ಯರು ನಡೆಸಿಕೊಂಡು ಬಂದಿರುವ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲಾಗುತ್ತಿದ್ದು, ನಗರದ ಮಂಡಿಪೇಟೆ, ಅಶೋಕ ರಸ್ತೆ ಸೇರಿದಂತೆ ವಿವಿಧೆಡೆ ಭಿಕ್ಷಾಟನೆ ನಡೆಸಲಾಗಿದೆ ಎಂದರು.

    ಟಿ.ಕೆ. ನಂಜುಂಡಪ್ಪ, ಕೋರಿ ಮಂಜಣ್ಣ, ನೇರಳಾಪುರ ಕುಮಾರ್, ಪಂಚಾಕ್ಷರಯ್ಯ, ಎಂ.ಬಿ. ಕುಮಾರ್, ಎಲ್‍ಐಸಿ ಪಂಡಿತ್, ಮಲ್ಲೇಶ್ ಸೇರಿದಂತೆ ಶ್ರೀಮಠದ ಭಕ್ತಾದಿಗಳು ಪಾಲ್ಗೊಂಡಿದ್ದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ

    November 3, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ತುಮಕೂರಿನ ಸಮಸ್ತ ಜನತೆಯ ಆಶಾಕಿರಣವಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಧ್ವನಿಯಾಗಿ ಮೂಡಿಬರುತ್ತಿರುವ ‘ನಮ್ಮತುಮಕೂರು’ ಡಿಜಿಟಲ್ ಸುದ್ದಿ ಮಾಧ್ಯಮವು ಯಶಸ್ವಿಯಾಗಿ ಐದು…

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026

    12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ

    November 3, 2026

    ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

    November 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.