nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026
    Facebook Twitter Instagram
    ಟ್ರೆಂಡಿಂಗ್
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ: ಸಿದ್ಧರಬೆಟ್ಟದಲ್ಲಿ ಸಿ.ಎಸ್.ಸಿ. ಸೆಂಟರ್ ಪ್ರಾರಂಭ
    ಕೊರಟಗೆರೆ January 27, 2022

    ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ: ಸಿದ್ಧರಬೆಟ್ಟದಲ್ಲಿ ಸಿ.ಎಸ್.ಸಿ. ಸೆಂಟರ್ ಪ್ರಾರಂಭ

    By adminJanuary 27, 2022No Comments2 Mins Read
    sidharabetta

    ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ (ರಿ)ವತಿಯಿಂದ ಕೇಂದ್ರ ಸರಕಾರದ ಸಾಮಾನ್ಯ ಸೇವಾ ಕೇಂದ್ರ(ಸಿ.ಎಸ್.ಸಿ) ಸೆಂಟರ್ ರನ್ನು ಸಿದ್ಧರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿರವರು ಉದ್ಘಾಟನೆ ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಸುಮಾರು 40 ವರ್ಷಗಳ ಹಿಂದೆ ಧರ್ಮಸ್ಥಳದ ಧರ್ಮಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆರವರು ರೈತಸಂಕುಲಕ್ಕೆ ಮಹಿಳೆವರ್ಗಕ್ಕೆ ಮತ್ತು ಅಂಗವಿಕಲರ ಏಳಿಗೆಗಾಗಿ ಹಾಗೂ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಚನೆಯನ್ನು ಸ್ಥಾಪಿಸಿ ನೂರಾರು ಜನೋಪಾಕಾರಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಈಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡುವುದರ ಜೊತೆಗೆ ಸುಮಾರು 700 ಸೇವೆಗಳನ್ನು ಈ ಸಿ ಎಸ್ ಸಿ ಕೇಂದ್ರದಲ್ಲಿ ಸದುಪಯೋಗವನ್ನು  ಪಡೆದುಕೊಳ್ಳಲು ನೂತನವಾಗಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸುತ್ತಿದ್ದಾರೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಓರ್ವ ಅಸಂಘಟಿತ ಮಹಿಳೆಗೆ ಇ-ಶ್ರಮ್ ಕಾರ್ಡ್ ನೀಡುವುದರ ಮೂಲಕ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿಗಳು ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.

    ನಂತರ ಮಾತನಾಡಿದ ಕೊರಟಗೆರೆ ತಾಲ್ಲೂಕು ಯೋಜನಾಧಿಕಾರಿ ಬಾಲಕೃಷ್ಣ, ರಾಜ್ಯಾದ್ಯಂತ ಸುಮಾರು ಹತ್ತು ಸಾವಿರ ಸಿ ಎಸ್ ಸಿ ಸೆಂಟರ್ ತೆರೆಯಲಾಗುತ್ತಿದೆ. ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯತಿ ಮತ್ತು ಹೋಬಳಿ ಮಟ್ಟದಲ್ಲಿ ಸುಮಾರು 21 ಸಿ ಎಸ್ ಸಿ ಸೆಂಟರ್ ತೆರೆಯಲು ಪ್ರಾರಂಭ ಮಾಡಿದ್ದೇವೆ ಈ ಸೇವಾ ಕೇಂದ್ರದಲ್ಲಿ ಮೊದಲ ಹಂತದಲ್ಲಿ 44 ಸೇವೆ ಗಳನ್ನು ನೀಡಲಾಗುವುದು ಮತ್ತು ಎರಡನೇ ಹಂತದಲ್ಲಿ ಸುಮಾರು 700 ಜನ ಸ್ನೇಹಿ ಸೇವೆಗಳನ್ನು ಪ್ರಾರಂಭಿಸಲಾಗುವುದು. ಮುಖ್ಯವಾಗಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ಪಡೆದು ಕೊಳ್ಳಬಹುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ  ವಿನೋದ ನವೀನ್ ಕುಮಾರ್, ತೋವಿನಕೆರೆ ವಲಯದ ಮೇಲ್ವಿಚಾರಕರಾದ ಸಂದೇಶ್,ಸೇವಾ ಪ್ರತಿನಿಧಿ ಅನಿತಾ,ಸಿ ಎಸ್ ಸಿ ನೋಡಲ್ ಅಧಿಕಾರಿ ರಾಕೇಶ್, ಹರ್ಷಿತ  ಮತ್ತಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ–2026ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು…

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.