ಕೋಲ್ಕತಾ: ಇಬ್ಬರು ಯುವತಿಯರು ಸಿಗರೇಟ್ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿ, ಹುಚ್ಚಾಟ ನಡೆಸಿದ್ದಾರೆ. ಅಲ್ಲದೇ ಈ ಸನ್ನಿವೇಶವನ್ನ ವೀಡಿಯೋ ಮಾಡಿ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಈ ವೀಡಿಯೋ ಆಧರಿಸಿ ವಕೀಲ ಅತ್ರಯೀ ಹಾಲ್ದರ್ ಅವರು ಲಾಲ್‌ಬಜಾರ್ ಸೈಬರ್ ಘಟಕ ಹಾಗೂ ಬಾರಕ್‌ಪುರದಲ್ಲಿ ದೂರು ದಾಖಲಿಸಿದ್ದಾರೆ.
ಈ ಪೋಸ್ಟ್ ಮಾಡಲಾಗಿದ್ದ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿರುವುದರಿಂದ ಈಗ ವಿಡಿಯೋ ಅದರಲ್ಲಿ ಲಭ್ಯವಿಲ್ಲ. ಆದರೆ ಕೆಲವರು ವೀಡಿಯೋವನ್ನ ಟ್ವಿಟ್ಟರ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಸಿಗರೇಟ್ ಸೇದುತ್ತಾ ಕುಳಿತಿರುವ ಯುವತಿಯರು ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆಯ ಸಾಲುಗಳನ್ನ ವ್ಯಂಗ್ಯವಾಗಿ ಹಾಡಿ, ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


