ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ ಹಿನ್ನಲೆ ರಾಜಭವನದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಸಂವಿಧಾನ, ಕಾನೂನಿಗೂ ಸಂಬಂಧವಿಲ್ಲ ಎಂಬ ರೀತಿ ವರ್ತಿಸುತ್ತಿದ್ದು, ಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲರೂ ಒಂದು ಕುಟುಂಬದ ಸಲುವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


