ಔರಾದ: ಪಟ್ಟಣದ ಆರಾಧ್ಯ ದೈವ ಶ್ರೀ ಅಮರೇಶ್ವರರ ಜಾತ್ರೆ ನಿಮಿತ್ತ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಸಿಂಧೆ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ, ನೆರವೇರಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುನಿಲ ಕುಮಾರ ದೇಶಮುಖ, ಅಭಂಗರಾವ್ ಗಡದೆ, ಡಾ.ಮಹೇಶ್ ಫುಲಾರಿ, ಪಿ.ಎಸ್.ಐ.ವಾಸಿಮ್ ಪಟೇಲ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4