nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆತ್ತ ಮಗಳ‌ ಮೇಲೆಯೇ ಅತ್ಯಾಚಾರ ನಡೆಸಿ ಪರಾರಿಯಾದ ಪಾಪಿ ತಂದೆ: ಪ್ರಕರಣ ದಾಖಲು
    ರಾಜ್ಯ ಸುದ್ದಿ May 12, 2024

    ಹೆತ್ತ ಮಗಳ‌ ಮೇಲೆಯೇ ಅತ್ಯಾಚಾರ ನಡೆಸಿ ಪರಾರಿಯಾದ ಪಾಪಿ ತಂದೆ: ಪ್ರಕರಣ ದಾಖಲು

    By adminMay 12, 2024No Comments1 Min Read
    thipatooru

    Provided by
    Provided by

    ತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯವೊಂದು ನಡೆದಿದೆ. ಹೆತ್ತ ಮಗಳ‌ ಮೇಲೆಯೇ ಕಾಮುಕ ತಂದೆಯು ಅತ್ಯಚಾರ ನಡೆಸಿದ್ದಾನೆ. ಈ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.

    13ವರ್ಷದ ಅಪ್ರಾಪ್ತೆ ಮಗಳ ಮೇಲೆ ಆತ್ಯಾಚಾರ ನಡೆಸಿ ತಂದೆ ಪರಾರಿಯಾಗಿದ್ದಾರೆ. ಈ ಹಿಂದೆಯೂ ಒಮ್ಮೆ ಮಗಳ‌ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ.

    ಘಟನೆ ಕುರಿತು ತಾಯಿಯಿಂದ ತಿಪಟೂರು ನಗರ ಠಾಣೆಗೆ ದೂರು ನೀಡಲಾಗಿದ್ದು, ತಾಯಿಯ ದೂರಿನ ಅನ್ವಯ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಕೊಂಡಿದ್ದಾರೆ.

    ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ತಿಪಟೂರು ‌ನಗರ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.