nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    ಜಿಲ್ಲಾ ಸುದ್ದಿ June 11, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    By adminJune 11, 2026No Comments2 Mins Read

    ಸಿರಾ: ಸುಮಾರು 50 ವರ್ಷಗಳ ರಾಜಕೀಯ ಜ್ಞಾನ ಹೊಂದಿರುವ ಸಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರಿಗೆ ಸರ್ಕಾರದಲ್ಲಿ ಕಾನೂನಿನ ಪೂರ್ಣ ಅರಿವಿದೆ. ಇಡೀ ಸರ್ಕಾರವನ್ನು ಎಚ್ಚರಿಕೆಯಿಂದ ನಡೆಯುವಂತೆ ಶ್ರಮಿಸುವಲ್ಲಿ ಹೆಚ್ಚಿನ ಶಕ್ತಿಯೂ ಇದೆ. ಆದರೆ ಸಂಪುಟದ ಮೊದಲ ಪಟ್ಟಿಯಲ್ಲಿ ಅವರ ಹೆಸರನ್ನು ಪ್ರಕಟಿಸಿಲ್ಲ. ಎರಡನೆಯ ವಿಸ್ತರಣೆಯಲ್ಲಿ ಅವರಿಗೂ ಸೂಕ್ತ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಘಟಕದ ಅಧ್ಯಕ್ಷ ಪಿ.ಆರ್. ಮಂಜುನಾಥ್ ಒತ್ತಾಯಿಸಿದರು.

    ಪ್ರವಾಸಿ ಮಂದಿರದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಲಕ್ಷಾಂತರ ಕುಂಚಿಟಿಗ ಒಕ್ಕಲಿಗ ಮತದಾರರಿದ್ದು, ಜಯಚಂದ್ರ ಅವರು ಕುಂಚಿಟಿಗ ಸಮುದಾಯದ ಏಕೈಕ ಶಾಸಕರಾಗಿದ್ದಾರೆ. ಈ ಸಮುದಾಯಕ್ಕೆ ಸಚಿವ ಸಂಪುಟ ಸ್ಥಾನ ಲಭ್ಯವಾಗದೆ ಇದ್ದಲ್ಲಿ ಈ ಸಮುದಾಯ ಬೇರೆ ತೀರ್ಮಾನಗಳ ಬಗ್ಗೆ ಯೋಚಿಸುವ ಮುನ್ನ ಡಿಕೆಶಿ ಸರ್ಕಾರದಲ್ಲಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಲಭ್ಯವಾಗಬೇಕು ಎಂದು ಒತ್ತಾಯ ಮಾಡಿದರು.


    Provided by
    Provided by

    ಸಿರಾ ಕ್ಷೇತ್ರವನ್ನಷ್ಟೇ ಅಲ್ಲದೆ ರಾಜ್ಯದ ಬಹುಭಾಗದ ತಾಲೂಕುಗಳು ನೀರಾವರಿ ಸೌಲಭ್ಯ ಹಾಗೂ ನೀರಾವರಿ ಯೋಜನೆಗಳನ್ನು ಹೊಂದಲು ಜಯಚಂದ್ರ ಕೂಡ ಪ್ರಮುಖ ಕಾರಣಕರ್ತರು. ಈ ಹಿಂದೆ 5 ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿವಿಧ ಸಚಿವ ಸ್ಥಾನಗಳನ್ನು ನಿಭಾಯಿಸುವುದರ ಜೊತೆಗೆ 29 ಸಮಿತಿಗಳ ಅಧ್ಯಕ್ಷ ಸ್ಥಾನ ಹೊತ್ತು ಸರ್ಕಾರದ ಮುನ್ನಡೆಗೆ ಜಯಚಂದ್ರ ಅವರು ಕಾರಣರಾಗಿದ್ದರು ಎಂದರು.

    ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಬರಗೂರು ಮಾತನಾಡಿ, ಪ್ರಸ್ತುತ ಸರ್ಕಾರದ ಆರಂಭದಲ್ಲಿಯೇ ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರ ಹಿರಿತನ, ರಾಜಕೀಯ ಅನುಭವ, ಎಲ್ಲಾ ಜಾತಿಯ ಸಮುದಾಯಗಳನ್ನು ಒಟ್ಟಿಗೆ ಕೊಂಡೊಯ್ಯುವ ಶಕ್ತಿ ಹೊಂದಿರುವ ಜಯಚಂದ್ರ ಅವರು 50 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು ಅಭಿವೃದ್ಧಿಯ ಮಂತ್ರ ಅವರ ದೈನಂದಿನ ಕಾರ್ಯವಾಗಿದೆ. ಇಂತಹ ನಿಷ್ಠಾವಂತ ಹಿರಿಯ ಜೀವಕ್ಕೆ ಸಚಿವ ಸಂಪುಟ ಸ್ಥಾನ ನೀಡಲೇಬೇಕು ಎಂದರು.

    ತಾಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದ ವಿವಿಧ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ನಗರಸಭೆಯ ಮಾಜಿ ಸದಸ್ಯರು, ವಿವಿಧ ಸಮಿತಿಗಳ ನಾಮ ನಿರ್ದೇಶನ ಸದಸ್ಯರು, ಸ್ಥಳೀಯ ಸಂಘ-ಸಂಸ್ಥೆಗಳ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.