ಸಿರಾ: ನಗರ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಾರ್ಡ್ ಸಂಖ್ಯೆ 19ರಲ್ಲಿ ಬಿಜೆಪಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮನೆ ಮನೆಗಳಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು.
ವಾರ್ಡ್ ಸಂಖ್ಯೆ 19 ಸೇರಿದಂತೆ ಹಲವಾರು ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ರಾಜೇಶ್ ಪ್ರಚಾರ ನಡೆಸಿದ್ದು, ಈ ವೇಳೆ ಪಕ್ಷದ ಮುಖಂಡರು, ಮಹಿಳಾ ಮುಖಂಡರು, ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy