nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!

    May 18, 2026

    ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ

    May 18, 2026

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    May 18, 2026
    Facebook Twitter Instagram
    ಟ್ರೆಂಡಿಂಗ್
    • ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
    • ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
    • ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    • ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
    • ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
    • ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
    • ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
    • ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    ಸಿರಾ May 18, 2026

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    By adminMay 18, 2026No Comments1 Min Read
    toilet

    ಸಿರಾ: ನಗರದ ನಗರಸಭಾ ವ್ಯಾಪ್ತಿಗೆ ಒಳಪಡುವ 31ನೇ ವಾರ್ಡ್‌ನ ಬುಕ್ಕಾಪಟ್ಟಣ ವೃತ್ತದಲ್ಲಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಲಾದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟನೆ ಮಾಡದೆ ಕೈಚೆಲ್ಲಿ ಕೂರಲಾಗಿದ್ದು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಸಾರ್ವಜನಿಕರು, ಸದರಿ ಶೌಚಾಲಯವನ್ನು ಬೆಂಗಳೂರಿನ ಸೌಥರ್ನ್ ಫೌಂಡೇಶನ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು ಕಾಮಗಾರಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಸದರಿ ಶೌಚಾಲವು ಉದ್ಘಾಟನೆಯೇ ಆಗಿಲ್ಲ ಎಂದು ಆರೋಪಿಸಿದ್ದಾರೆ.


    Provided by
    Provided by

    ಶೌಚಾಲಯ ಕಾಮಗಾರಿ ಪೂರ್ಣಗೊಂಡು ಶೌಚಾಲಯದ ನೀರು ಶೇಖರಣೆಗೊಳ್ಳಲು ಪಿಟ್ ಗುಂಡಿಯನ್ನು ತೆರೆದು ಅದರ ಕಾಮಗಾರಿ ಮಾಡದೆ ಕೈಬಿಡಲಾಗಿದ್ದು ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ.

    ನಗರಸಭೆಯ ನಗರೋತ್ಥಾನ ಯೋಜನೆಯ ಅನುದಾನದಲ್ಲಿ ಈ ಕಾಮಗಾರಿ ಮಾಡಲಾಗಿದ್ದು ಈ ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ

    May 18, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

    May 11, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!

    May 18, 2026

    ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಪೂರ್ಣಗೊಂಡ ಮನೆ ಗಣತಿ ಕಾರ್ಯದ ವೇಳೆ ಭಾರಿ ಪ್ರಮಾಣದಲ್ಲಿ ಜನರ ವಲಸೆ ಹೋಗಿರುವುದು ಬೆಳಕಿಗೆ ಬಂದಿದೆ.…

    ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ

    May 18, 2026

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    May 18, 2026

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ

    May 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.