ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು SIT ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಹೆಚ್.ಡಿ.ದೇವೇಗೌಡರ ಮನೆಯಿಂದ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


