nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಒಂದು ಇಂಚು ಜಾಗ ಅನ್ಯರಪಾಲಾಗಲು ಬಿಡುವುದಿಲ್ಲ: ಶಾಸಕ ಷಡಕ್ಷರಿ
    ತಿಪಟೂರು June 25, 2024

    ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಒಂದು ಇಂಚು ಜಾಗ ಅನ್ಯರಪಾಲಾಗಲು ಬಿಡುವುದಿಲ್ಲ: ಶಾಸಕ ಷಡಕ್ಷರಿ

    By adminJune 25, 2024No Comments1 Min Read
    kshadaksri

    ತಿಪಟೂರು: ರಾಜ ಕಾಲುವೆ ಒತ್ತುವರಿ ತೆರವುಕಾರ್ಯಚರಣೆ ಮುಂದುವರಿದಿದ್ದು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಒಂದು ಇಂಚು ಜಾಗ ಅನ್ಯರಪಾಲಾಗಲು ಬಿಡುವುದಿಲ್ಲ ಎಂದು ಶಾಸಕ ಷಡಕ್ಷರಿ ಪುನರ್ ಉಚ್ಚರಿಸಿದರು.

    ತಿಪಟೂರು ನಗರದ ಶಾಸಕರ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ದಿನದ ಬಾಡಿಗೆ ಆಧಾರದ ಮೇಲೆ ಕೆಲ ದಿನಗಳ ಮಟ್ಟಿಗೆ ಅಯ್ಯಪ್ಪ ಪೂಜೆ ಮಾಡುತ್ತೇವೆ ಎಂದು ಲಿಖಿತ ಬರೆದು ಕೊಟ್ಟಿದ್ದರು. ಈಗ ಜಾಗ ನಮಗೆ ಸೇರಬೇಕೆಂದು ಬಯಸಿ ಮುಜರಾಯಿ ಇಲಾಖೆ ಜಾಗದ ಮೇಲೆ ಹಕ್ಕು ಸಾಧಿಸಲು ಮುಂದಾಗಿದ್ದಾರೆ.

    ಒಂದು ವೇಳೆ ಮಂದಿರ ಕಟ್ಟಲೇ ಬೇಕೆಂದಿದ್ದರೆ ನಗರ ಸಭೆ ಸಿಎ ನಿವೇಶನವನ್ನು ಕಡಿಮೆ ಬೆಲೆಗೆ ಕೊಡಿಸುವ ಭರವಸೆ ಕೊಡುತ್ತೇನೆ. ಜೊತೆಗೆ ನನ್ನಿಂದಾದ ಅನುದಾನವನ್ನು ಒದಗಿಸುವೆ, ಆದರೆ ಮುಜರಾಯಿ ಇಲಾಖೆಯ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದರು.

    ದೇವಸ್ಥಾನದ ಪೋಳಿಯನ್ನು ಕ್ರಮಬದ್ಧವಾಗಿ ಮತ್ತು ಶಾಸನಬದ್ಧವಾಗಿ ನಿರ್ಮಿಸಬೇಕೆಂದು ಅನಧಿಕೃತವಾಗಿ ನಿರ್ಮಿಸ ಲಾಗಿರುವ ಶೆಡ್ ಅನ್ನು ತೆರವಿಗೆ ಆದೇಶ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೂರು ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಮೊದಲ ಹಂತವಾಗಿ ಈಗಾಗಲೇ 50 ಲಕ್ಷ ಬಿಡುಗಡೆಯಾಗಿದೆ. ಪಕ್ಕದಲ್ಲಿರುವ ವಿನೋದ ಚಿತ್ರಮಂದಿರವನ್ನು ಸಹ ನೆಲವನ್ನು ಸಮಗೊಳಿಸಿ, ದೇವಸ್ಥಾನದ ಅಕ್ಕ ಪಕ್ಕ 40ಡಿ ಜಾಗ ಬಿಟ್ಟು ಬಡವರಿಗೆ ಅನುಕೂಲವಾಗುವ ಸಮುದಾಯ ಭವನ ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು. ಈ ಸಭೆಯಲ್ಲಿ ಪೌರಾಯುಕ್ತರು ಬದನಗಡ್ಡಿಅವರು ಸಹ ಇದ್ದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ

    September 11, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.