ಸಿರಾ: ನಗರದ ಭಾರತ್ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಸಂಘದ SMS ಪಾಸ್ ಬುಕ್ ವಿತರಣೆ ಕಾರ್ಯಕ್ರಮವನ್ನು ಶಾಸಕರಾದ ಡಾ.ಸಿ.ಎಂ.ರಾಜೇಶ್ ಅವರು ಇಂದು ಉದ್ಘಾಟಿಸಿದರು.
ಇದೇ ವೇಳೆ ಅವರು, ಬ್ಯಾಂಕ್ ವತಿಯಿಂದ ಕೋವಿಡ್ ವಾರಿಯರ್ಸ್ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷರು ಸದಸ್ಯರು ಹಾಗೂ ಬಿ.ಜೆ.ಪಿ. ಗ್ರಾಮಾಂತರ ಅಧ್ಯಕ್ಷರು ರಂಗಸ್ವಾಮಿ ಯವರು, ಮದ್ದೇವಳ್ಳಿ ರಾಮಕೃಷ್ಣ ರವರು, ಡಿ.ಎಂ.ಗೌಡ ರವರು ಸದ್ದಾಂ, ಮುಬಾರಕ್, ಮುಂತಾದವರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700