nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಬೊಮ್ಮಾಯಿಗೆ ಅನಾಮಧೇಯರ ಕಾಟ..
    ರಾಜ್ಯ ಸುದ್ದಿ February 7, 2022

    ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಬೊಮ್ಮಾಯಿಗೆ ಅನಾಮಧೇಯರ ಕಾಟ..

    By adminFebruary 7, 2022No Comments2 Mins Read
    basavaraj bommai

    Provided by
    Provided by

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಕಾಮೆಂಟ್ ಮಾಡುವ ಅನಾಮಧೇಯರ ಹಾವಳಿ ಹೆಚ್ಚಾಗಿದ್ದು, ಮುಜುಗರ ಉಂಟು ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಫೆಸ್‍ಬುಕ್‍ನಲ್ಲಿ ಖಾತೆ ಹೊಂದಿದ್ದಾರೆ.ಅದಕ್ಕೆ ಫೆಸ್‍ಬುಕ್‍ನಿಂದ ನೀಲಿ ಟಿಕ್‍ ನ ಅಧಿಕೃತ ಮಾನ್ಯತೆಯೂ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮನಿರ್ಭರ್ ಭಾರತ್ ಕುರಿತು ದೇಶದ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳನ್ನು ಉದ್ದೇಶಿಸಿ ಮೂರು ದಿನಗಳ ಹಿಂದೆ ಭಾಷಣ ಮಾಡಿದರು.

    ಅದರಲ್ಲಿ ವಿಡಿಯೋ ಕಾನರೆನ್ಸ್ ಮೂಲಕ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಬಿಜೆಪಿಯ ಪ್ರಮುಖ ನಾಯಕರು ಭಾಗವಹಿಸಿದ್ದರು.ಈ ಕಾರ್ಯಕ್ರಮಗಳ ಪೋಟೊಗಳು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಆಗಿದ್ದವು. ಪೋಟೋ ಕೆಳಗೆ ಕಾಮೆಂಟ್ ಬಾಕ್ಸ್ ನಲ್ಲಿ ವನಜ ವನಜ ಎಂಬ ಹೆಸರಿನ ಖಾತೆಯಿಂದ ಆಕ್ಷೇಪಾರ್ಹ ವಿಷಯ ಪ್ರಸ್ತಾಪವಾಗಿದೆ. ನಮಸ್ಕಾರ್ ಸಿಎಂ ಸರ್, ನಾನು ನಿಮ್ಮ ಹಿಂದೆ ಕುಳಿತಿರುವ ರಾಜಕುಮಾರ್ ಪಾಟೀಲ್ ತೇಲ್ಕರ್ ಸೆಡಂ ಎಂಎಲ್‍ಎಯಿಂದ ಮೊಸ ಹೋದ ನೋಂದ ಮಹಿಳೆ. ನನಗೆ ಹಾಗು ರಾಜ್‍ ಕುಮಾರ್ ಹುಟ್ಟಿರೋ ಮಗುಗೆ ನ್ಯಾಯಕ್ಕೊಸ್ಕರ ಹೋರಾಡೋದಕ್ಕೆ ಮುಂದಾಗುತ್ತಿದ್ದಿನಿ. ಸಾಕಷ್ಟು ಬಾರಿ ನಿಮ್ಮನ್ನು ಭೇಟಿ ಮಾಡಲು ಮುಂದಾಗಿದ್ದೆ, ಆದರೆ ಯಾವತ್ತು ಅವಕಾಶ ಸಿಗಲಿಲ್ಲ. ಸರ್. ನಾನು ಈಗ ತೆಗೆದುಕೊಳ್ಳುವ ಪ್ರತಿ ಸ್ಟೆಪ್‍ಗೂ ನಿಮ್ಮ ಸಹಾಯ ಇರುತ್ತೆ ಅಂತಾ ನಂಬಿದ್ದಿನಿ ಸರ್. ಧನ್ಯವಾದಗಳು ಎಂದು ಹೇಳಿದ್ದಾರೆ.

    ಇದಕ್ಕೆ ಒಂದಷ್ಟು ಮಂದಿ ಪ್ರತಿಕ್ರಿಯಿಸಿದ್ದು, ಏನಾಯಿತು ಎಂದು ಪ್ರಶ್ನಿಸಿದ್ದಾರೆ. ನನಗೆ ಶಾಸಕರಿಂದ ಮೊಸ ಆಗಿದೆ. ಒಬ್ಬ ಮಗ ಇದ್ದಾನೆ, ಸಿಎಂ ಅವರಿಂದ ನ್ಯಾಯ ಕೇಳುತ್ತಿದ್ದೇನೆ. ಬಹುಶಃ ನನಗೆ ನ್ಯಾಯ ಸಿಗಬಹುದು ಎಂದು ವನಜ ಎಂಬುವರ ಖಾತೆಯಿಂದ ಉತ್ತರ ಬಂದಿದೆ. ಎಲ್ಲಿದ್ದೀರಾ ಗೌರವಾನ್ವಿತ ಕಾಮನ್ ಮ್ಯಾನ್ ಸಿಎಂ ಸರ್. ಒಂದು ಹೆಣ್ಣು ಮಗಳಿಗೆ ನಿಮ್ಮ ಪಕ್ಷದ ಎಂಎಲ್‍ಎ ಮಾಡಿರೋ ಮೋಸ ಗಮನಿಸಿ ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.ಇದಕ್ಕೆ ಕೆಲವರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದು, ಮೋಸ ಆಗುತ್ತಿದೆ ಎಂದು ಈಗ ಹೇಳುತ್ತಿದ್ದೀರಲ್ಲಾ. ಮಗು ಆಗೋ ತನಕ ಯಾಕೆ ಸುಮ್ಮನಿದ್ರಿ. ಪ್ರೆಗ್ನೆಂಟ್ ಆದಾಗ ಎಲ್ಲಿ ಹೋಗಿದ್ರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಶಾಸಕರ ಮೇಲೆ ಇಂತಹ ಸುಳ್ಳು ಆರೋಪ ಮಾಡಿದರೆ ಸರಿ ಇರಲ್ಲ ಎಂದು ಸಂತೋಷ್ ಕುಮಾರ್ ರಂಜೋಲ್ ಎಂಬುವರು ವನಜ ಅವರಿಗೆ ಬೆದರಿಕೆ ಹಾಕಿದ್ದು, ಕ್ಷೇತ್ರದ ಜನರಿಗೆ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಏನು ಎಂದು ಗೋತ್ತು. ಅವರ ಏಳಿಗೆ ಸಹಿಸಲಾಗದೆ ಮಾಜಿ ಶಾಸಕರು ಈ ಹುನ್ನಾರದ ಮೂಲಕ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ. ವನಜ ಎಂಬುವರ ಖಾತೆಯೇ ನಕಲಿ ಎಂದು ಕಿಡಿಕಾರಿದ್ದಾರೆ.ಇಷ್ಟೇಲ್ಲಾ ಚರ್ಚೆಗಳು ನಡೆಯುತ್ತಿದ್ದರೂ ಸಿಎಂ ಖಾತೆಯಿಂದ ಈ ಕಾಮೆಂಟ್‍ಗಳನ್ನು ಅಳಿಸಿ ಹಾಕುವ ಅಥವಾ ಮರೆ ಮಾಚುವ ಕೆಲಸವಾಗಿಲ್ಲ. ವನಜ ವನಜ ಅವರ ಖಾತೆಯ ಪ್ರೋಫೈಲ್ ಲಾಕ್ ಆಗಿದ್ದು, ಬೆಂಗಳೂರು ನಿವಾಸಿ ಎಂಬುದು ಮಾತ್ರ ಗೋಚರಿಸುತ್ತಿದೆ. ಉಳಿದ ಯಾವ ಮಾಹಿತಿಯೂ ಸ್ನೇಹದ ಪಟ್ಟಿಯಲ್ಲಿ ಇಲ್ಲದವರಿಗೆ ಕಾಣಸಿಗುತ್ತಿಲ್ಲ. ಒಟ್ಟಿನಲ್ಲಿ ಮುಖ್ಯಮಂತ್ರಿಯವರ ಅಕೃತ ಖಾತೆಯಲ್ಲಿ ಈ ರೀತಿಯ ಕಾಮೆಂಟ್‍ಗಳು ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿವೆ. ನಾಗರಿಕರಲ್ಲೂ ಹಲವು ಅನುಮಾನಗಳನ್ನು ಹುಟ್ಟು ಹಾಕುತ್ತಿವೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್,…

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.