nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆತ ನೇಣಿಗೆ ಶರಣಾದ, ಬೆಳಗೆದ್ದು ನೋಡಿದ ಪ್ರಿಯತಮೆಯೂ ನೇಣಿಗೆ ಶರಣಾದಳು:  ಸಣ್ಣ ಜಗಳಕ್ಕೆ ಇಬ್ಬರ ಪ್ರಾಣ ಬಲಿ

    October 22, 2025

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ

    October 22, 2025

    ಬಿಜೆಪಿ–ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆಗೆ ಚಿಂತನೆ: ಬಿ.ವೈ.ವಿಜಯೇಂದ್ರ

    October 22, 2025
    Facebook Twitter Instagram
    ಟ್ರೆಂಡಿಂಗ್
    • ಆತ ನೇಣಿಗೆ ಶರಣಾದ, ಬೆಳಗೆದ್ದು ನೋಡಿದ ಪ್ರಿಯತಮೆಯೂ ನೇಣಿಗೆ ಶರಣಾದಳು:  ಸಣ್ಣ ಜಗಳಕ್ಕೆ ಇಬ್ಬರ ಪ್ರಾಣ ಬಲಿ
    • ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ
    • ಬಿಜೆಪಿ–ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆಗೆ ಚಿಂತನೆ: ಬಿ.ವೈ.ವಿಜಯೇಂದ್ರ
    • ದೀಪಾವಳಿ ಸಂಭ್ರಮದ ನಡುವೆಯೇ ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ
    • ಅಕ್ರಮ ಗೋ ಸಾಗಾಟ: ಆರೋಪಿಯ ಮೇಲೆ ಪೊಲೀಸರಿಂದ ಗುಂಡಿನ ದಾಳಿ
    • ಪಟಾಕಿ ಸಿಡಿತ: 16 ಜನರಿಗೆ ಗಾಯ: ದೃಷ್ಟಿ ಕಳೆದುಕೊಂಡ ಹಲವರು
    • ವೇದ ವಸತಿ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿಗೆ ಅಮಾನವೀಯ ಥಳಿತ: ಶಿಕ್ಷಕ ಪರಾರಿ
    • ಜೂನಿಯರ್ ಕಾಲೇಜು ಮೈದಾನದ ತುಂಬಾ ಕಾಲಿಟ್ಟ ಕಡೆಯಲ್ಲಿ ಮೊಳೆಗಳು: ಜಿಲ್ಲಾಡಳಿತದ ನಿರ್ಲಕ್ಷ್ಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’
    ಮಧುಗಿರಿ November 28, 2024

    ಮುದ್ದೇನೇರಳೇಕೆರೆ ಶಾಲೆಯಲ್ಲಿ ‘ಸಮಾಜ ವಿಜ್ಞಾನ(ಸಂವಿಧಾನ)ದಿನ’

    By adminNovember 28, 2024No Comments1 Min Read
    samvidhan din

    ಮಧುಗಿರಿ:  ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ  ದಿನ  ಇಲಾಖಾ     ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು.

    ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು.


    Provided by
    Provided by
    Provided by

    ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು.

    ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಮತ್ತೋರ್ವ ಅಥಿತಿಗಳಾದ ಬಿ.ಐ.ಇ.ಆರ್.ಟಿ. ದಾಸಣ್ಣರವರು ನುಡಿದರು.

    ಗ್ರಾಮದ ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ರಾಜಣ್ಣರವರು ಡಾ.ಬಿ.ಆರ್. ಅಂಬೇಡ್ಕರ್ ರವರ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಜೀವನ, ಶಿಕ್ಷಣ ಮತ್ತು ಸಂವಿಧಾನದ ಮಹತ್ವವನ್ನು ಶಾಲಾ ಮಕ್ಕಳಿಗೆ ತಿಳಿಸಿದರು.

    ಸಿ.ಆರ್.ಪಿ.ಗಳಾದ ಜಗದೀಶ್‍ ರವರು ಶಾಲೆಯಲ್ಲಿ ಇಂತಹ ವಿನೂತನವಾದ ಕಾರ್ಯಕ್ರಮಗಳಿಂದ ವಿಧ್ಯಾಥಿಗಳಿಗೆ ವಿಷಯ ಜ್ಞಾನವು ಹೆಚ್ಚುತ್ತದೆ, ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಪೋಷಕರು ಮತ್ತು ಗ್ರಾಮಸ್ಥರು ಕಾರ್ಯಕ್ರಮ ವೀಕ್ಷಿಸಿ ಶಿಕ್ಷಕರಿಗೆ ಅಭಿನಂದಿಸಿದರು, ಮುಖ್ಯ ಶಿಕ್ಷಕಿ ನರಸಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕರಾದ ಮಂಜುನಾಥ್, ಶ್ರೀನಿವಾಸ್, ರೇಖಾ, ಮುಮ್ತಾಜ್ ಬೇಗಂ ಮತ್ತು ನಾಗಶ್ರೀ ಭಾಗವಹಿಸಿದ್ದರು.

     


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು

    October 7, 2025

    ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಾವು

    September 25, 2025

    ಮಧುಗಿರಿ: ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು

    September 24, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆತ ನೇಣಿಗೆ ಶರಣಾದ, ಬೆಳಗೆದ್ದು ನೋಡಿದ ಪ್ರಿಯತಮೆಯೂ ನೇಣಿಗೆ ಶರಣಾದಳು:  ಸಣ್ಣ ಜಗಳಕ್ಕೆ ಇಬ್ಬರ ಪ್ರಾಣ ಬಲಿ

    October 22, 2025

    ಆನೇಕಲ್: ಲಿವಿಂಗ್​ ಟುಗೆದರ್​ ನಲ್ಲಿದ್ದ ಒಡಿಶಾ ಮೂಲದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ.…

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ

    October 22, 2025

    ಬಿಜೆಪಿ–ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆಗೆ ಚಿಂತನೆ: ಬಿ.ವೈ.ವಿಜಯೇಂದ್ರ

    October 22, 2025

    ದೀಪಾವಳಿ ಸಂಭ್ರಮದ ನಡುವೆಯೇ ಮಚ್ಚಿನಿಂದ ಕೊಚ್ಚಿ ಪತ್ನಿಯ ಬರ್ಬರ ಹತ್ಯೆ

    October 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.