nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟದ ದಾಸೋಹ ಭವನಕ್ಕೆ 2 ಮಿನಿ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ ಸಮಾಜ ಸೇವಕ ವಿ.ನಟರಾಜ್
    ಕೊರಟಗೆರೆ April 8, 2025

    ಸಿದ್ದರಬೆಟ್ಟದ ದಾಸೋಹ ಭವನಕ್ಕೆ 2 ಮಿನಿ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ ಸಮಾಜ ಸೇವಕ ವಿ.ನಟರಾಜ್

    By adminApril 8, 2025No Comments1 Min Read
    koratagere

    ಕೊರಟಗೆರೆ: ಸಿದ್ದರಬೆಟ್ಟದ ದಾಸೋಹ ಭವನಕ್ಕೆ ಎರಡು ಮಿನಿ ಕುಡಿಯುವ ನೀರಿನ ಘಟಕಗಳನ್ನ ಕೊಡುಗೆಯಾಗಿ ಸಮಾಜ ಸೇವಕ ವಿ.ನಟರಾಜ್ ನೀಡಿದರು.

    ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿರುವ ದಾಸೋಹ ಭವನದಲ್ಲಿ ಶುದ್ಧ ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದ ಸುದ್ದಿ ಕೇಳಿದ ತಕ್ಷಣ ಎರಡು ಫಿಲ್ಟರ್ ವಾಟರ್ ಘಟಕಗಳನ್ನು ಸಮಾಜ ಸೇವಕ ವಿ.ನಟರಾಜ್ ತಮ್ಮ ಕುಟುಂಬದ ಪರವಾಗಿ ಕೊಡುಗೆಯಾಗಿ ನೀಡಿದ್ದಾರೆ.


    Provided by
    Provided by

    ಕ್ಷೇತ್ರಕ್ಕೆ ಬರುವ ಸಾವಿರಾರು ಜನ ಭಕ್ತರು ದಾಸೋಹ ಭವನಕ್ಕೆ ಬಂದು ಪ್ರಸಾದ ಸೇವಿಸುತ್ತಿರುತ್ತಾರೆ.  ಆದರೆ ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಈ ವಿಚಾರ ತಿಳಿದು ಮಣುವಿನಕುರಿಕೆ ಗ್ರಾಮದ ಸಮಾಜ ಸೇವಕ ಹಾಗೂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ (KREIS) ವಿ.ನಟರಾಜ್ ಎರಡು ಮಿನಿ ಶುದ್ಧ ಕುಡಿಯುವ ನೀರಿಗೆ ಘಟಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

    ಈ ನೂತನ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು ಚಾಲನೆ ನೀಡಿದ್ದಾರೆ.

    ನಂತರ ಶ್ರೀ ಸಿದ್ದೇಶ್ವರ ಸ್ವಾಮಿಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ ವಿ.ನಟರಾಜ್ ರವರನ್ನ ಸನ್ಮಾನಿಸಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಳ್ಳಾರಿ:   ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ 23,271…

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.