nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋದರತ್ವ ಭಾವನೆಯಿಂದ ನಡೆದರೆ ಜೀವನ ಪಾವನ: ಚನ್ನರಾಜ ಹಟ್ಟಿಹೊಳಿ
    ರಾಜ್ಯ ಸುದ್ದಿ February 5, 2023

    ಸೋದರತ್ವ ಭಾವನೆಯಿಂದ ನಡೆದರೆ ಜೀವನ ಪಾವನ: ಚನ್ನರಾಜ ಹಟ್ಟಿಹೊಳಿ

    By adminFebruary 5, 2023No Comments1 Min Read
    channaraja

    ಬೆಳಗಾವಿ: “ಎಲ್ಲ ಧರ್ಮ, ಧರ್ಮೀಯರನ್ನು ಪ್ರೀತಿಸಿ  ಯಾವುದೇ ಭೇದಭಾವ  ಮಾಡದೇ ಸೋದರತ್ವದಿಂದ ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆಯೊಂದಿಗೆ ನಡೆದುಕೊಂಡು ಹೋದಾಗ ಜೀವನ ಪಾವನವಾಗುತ್ತದೆ‌,” ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

    ಖಾನಾಪುರ ತಾಲೂಕಿನ ಸುಕ್ಷೇತ್ರ ಚಿಕ್ಕಮುನವಳ್ಳಿಯ ಆರೂಢ ಮಠದಲ್ಲಿ ಜರುಗಿದ ಸರ್ವ ಧರ್ಮ ಭಾವೈಕ್ಯತೆಯ ಸಮ್ಮೇಳನದಲ್ಲಿ ಭಾಗಿಯಾಗಿ, ಎಲ್ಲ ಮಠಾಧೀಶರ ಆಶೀರ್ವಾದ ಪಡೆದು, ಸಮ್ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು.


    Provided by
    Provided by

    ಸರ್ವ ಜನಾಂಗದ ಶಾಂತಿಯ ತೋಟದಂತೆ ಇಂದು ಮಠಮಾನ್ಯಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ರವಾನಿಸುತ್ತಿವೆ. ಹಬ್ಬ ಮತ್ತು ಆಚರಣೆಗಳು ಸದಾಕಾಲವೂ  ಭಾವೈಕ್ಯತೆಯ ಸಂಕೇತವಾಗಿ ಹೊರಹೊಮ್ಮುತ್ತಿವೆ. ಯುಗಾದಿಯ ಹೋಳಿಗೆಯ ಹೂರಣ, ಕ್ರಿಸ್ಮಸ್ ನ ಉಡುಗೊರೆಗಳು ಮತ್ತು ರಂಜಾನ್ ಖೀರನ್ನು ವಿನಿಮಯ ಮಾಡಿಕೊಳ್ಳುವ ಎಷ್ಟೋ ಕುಟುಂಬಗಳನ್ನು ನಾನು ನೋಡಿದ್ದೇನೆ, ಹಲವು ಬಾರಿ ನಾನೂ ಕೂಡ ಭಾಗವಹಿಸಿದ್ದೇನೆ,” ಎಂದು ಅವರು ತಮ್ಮ ಅನುಭವ ಹಂಚಿಕೊಂಡರು.

    ಈ ಸಂದರ್ಭದಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು, ಚಿಕ್ಕಮುನವಳ್ಳಿಯ ಶ್ರೀ ದಿವ್ಯಚೇತನ ಶಿವಪುತ್ರ ಮಹಾಸ್ವಾಮಿಗಳು, ಕೋಳಿಗುಡ್ಡದ ಶ್ರೀ ಸ್ವರೂಪಾನಂದ ಮಹಾಸ್ವಾಮಿಗಳು, ಹುಲಿಕಟ್ಟಿಯ ಪರಮ ಪೂಜ್ಯ ಶ್ರೀ ಲಿಂಗಾನಂದ ಮಹಾಸ್ವಾಮಿಗಳು, ಕೊಚೇರಿಯ ಶ್ರೀ ಕಲ್ಮೇಶ್ವರ ಮಹಾಸ್ವಾಮಿಗಳು, ಇತರ ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5/4 ಎನ್‌ ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ  ಎನ್‌…

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.