nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲುವ ಭಯದಿಂದ ನಮ್ಮ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ : ದಾಡಿ ವೆಂಕಟೇಶ್
    ಕೊರಟಗೆರೆ May 7, 2023

    ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲುವ ಭಯದಿಂದ ನಮ್ಮ ನಾಯಕರ ಮೇಲೆ ಆರೋಪ ಮಾಡುತ್ತಿದ್ದಾರೆ : ದಾಡಿ ವೆಂಕಟೇಶ್

    By adminMay 7, 2023No Comments2 Mins Read
    koratagere bjp

    ಕೊರಟಗೆರೆ : ನಮ್ಮ ಬಿಜೆಪಿ ಅಭ್ಯರ್ಥಿ ಅನಿಲ್‍ ಕುಮಾರ್ ಅವರ ಮೇಲೆ ಮಾಡಿರುವ 1300 ಕೋಟಿ ಹಗರಣದ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದು ದಲಿತ ಮುಖಂಡ ದಾಡಿ ವೆಂಕಟೇಶ್ ತಿಳಿಸಿದರು.

    ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ದಲಿತ ಮುಖಂಡರು ಏರ್ಪಡಿಸಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು.

    ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಡಾ,ಜಿ,ಪರಮೇಶ್ವರ್ ಅವರ ಆಡಳಿತ ವಿರೋಧ ಇರುವುದರಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಈ ಭಾರಿ ಚುನಾವಣೆಯಲ್ಲಿ ಸೋಲುವ ಭಯದಿಂದ ನಮ್ಮ ಬಿಜೆಪಿ ಪಕ್ಷದ ಆಭ್ಯರ್ಥಿಯಾದ ಅನಿಲ್‍ಕುಮಾರ್ ಅವರು ಬೆಂಗಳೂರಿನ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುದ್ದ ಸಂದರ್ಭದಲ್ಲಿ 1300 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದವರು ಮಾಡಿರುವ ಆರೋಪ ಸುಳ್ಳಾಗಿದ್ದು, ಅವರು 35 ವರ್ಷದ ಸೇವಾಧಿಯಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

    ಅನಿಲ್‍ಕುಮಾರ್ ಅವರ ಮೇಲೆ ಮಾಡಿರುವ ಆರೋಪ ಸಾಭೀತು ಆಗಿಲ್ಲ. ಇದರ ಜೊತೆಗೆ ಅವರ ಮೇಲೆ ಯಾವುದೇ ಮಾನನಷ್ಟ ವರದಿಯನ್ನ ಮಾಡದಂತೆ ಈಗಾಗಲೇ ಕೋಟ್‍ನಿಂದ ನಿರ್ದೇಶನ ನೀಡಲಾಗಿದೆ. ಇದೆ ರೀತಿ ಮುಂದುವರೆದರೆ ಮಾನನಷ್ಟ ಮೊಕದ್ದಮೆ ಹೊಡುವ ಬಗ್ಗೆ ಚೆರ್ಚೆಸಲಾಗುವುದು, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯ ಶೇ.100 ರಷ್ಟು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದು ಹೇಳುತ್ತಿರುವುದು ಸುಳ್ಳು, ಈ ಬಾರಿ ಮಾದಿಗ ಸಮುದಾಯದ ಐಎಎಸ್ ಅಧಿಕಾರಿಯಾಗಿ ಕತ್ರ್ಯವ್ಯ ನಿರ್ವಹಿಸಿದ ಬಿ,ಹೆಚ್.
    ಅನಿಲ್‍ಕುಮಾರ್ ಪರವಾಗಿ ಬೆಂಬಲ ಸೂಚಿಸಿದ್ದಾರೆ ಎಂದರು.

    ಇಷ್ಟು ವರ್ಷ ಕಾಂಗ್ರೆಸ್ ಪಕ್ಷ ಒಳಮೀಸಲಾತಿ ಮಾಡದೆ ಕಾಲಹರಣ ಮಾಡಿಕೊಂಡು ಬಂದಿತ್ತು. ಈ ಬಿಜೆಪಿ ಪಕ್ಷ ಒಳಮೀಸಲಾತಿಯನ್ನ ಕೇಂದ್ರಕ್ಕೆ ಶಿಫಾರಸ್ ಮಾಡಿದ ಮೇಲೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ಮತ್ತೆ ಶಿಫಾರಸ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೊರಟಗೆರೆ ಶಾಸಕರಾದ ಡಾ.ಜಿ.ಪರಮೇಶ್ವರ್ ಅವರು ಬಹುಸಂಖ್ಯೆಯ ಮಾದಿಗ ಸಮುದಾಯದವರನ್ನ ಒಂದು ಉನ್ನತ ಸ್ಥಾನ ನೀಡುವಲ್ಲಿ ವಿಫಲರಾಗಿದ್ದು, ಅವರು ನಮ್ಮ ಮಾದಿಗ ಸಮುದಾಯ ಉದ್ದಾರ ಮಾಡುತ್ತಾರಾ ಹೇಳಿ. ಎಂದು ತಿಳಿಸಿದರು.

    ದಲಿತ ಮುಖಂಡ ದಲಿತ ಅನಂದ್ ಮಾತನಾಡಿ ಪರಮೇಶ್ವರ್ ಅವರು ಎಡಗೈ ಸಮುದಾಯ ಪರವಾಗಿದ್ದಾರೆ ಎನ್ನವುದು ಅಪ್ಪಟ್ಟ ಸುಳ್ಳು, ಕೊರಟಗೆರೆ ಪಟ್ಟಣದಲ್ಲಿ ಒಂದು ಅಂಬೇಡ್ಕರ್ ಭವನ, ಬಾಬು ಜಗಜೀವನ್ ಭವನ ನಿರ್ಮಾಣ ಮಾಡಲು ಗುದ್ದಲ್ಲಿ ಪೂಜೆಗೆ ಮಾತ್ರ ಸೀಮಿತವಾಯಿತ್ತು. ಡಾ.ಜಿ.ಪರಮೇಶ್ವರ್ ಅವರು ಒಳಮೀಸಲಾತಿಯ ವಿರೋಧಿಗಳು ಇಷ್ಟು ವರ್ಷ ಮಾದಿಗ ಸಮುದಾಯದ ಮತ ಪಡೆದ ಶಾಸಕರು ಸದನದಲ್ಲಿ ಒಳಮೀಸಲಾತಿಯ ಬಗ್ಗೆ ಒಂದು ಮಾತು ಹಾಡಿಲ್ಲ ಇಂತಹವರ ಪರವಾಗಿ ಮಾದಿಗರು ನಿಲ್ಲಬೇಕಾ ಈ ಭಾರಿ ಕೊರಟಗೆರೆ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಬಿಜೆಪಿ ಪಕ್ಷದ ಆಭ್ಯರ್ಥಿ ಅನಿಲ್‍ಕುಮಾರ್ ಪರವಾಗಿ ನಿಲ್ಲುತ್ತೇವೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಮಾಜಿ ಎಸ್ಸಿ ಮೋರ್ಚಾ ಅಧ್ಯಕ್ಷ ಬ್ಯಾಲ್ಯ ಮೂರ್ತಿ, ಚೆನ್ನರಾಯನದುರ್ಗಾ ರಮೇಶ್, ಬೈಲರಾಜು, ತೊಗರಿಘಟ್ಟ ಗೋವಿಂದರಾಜು ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.