ಕಾನೂನುಬಾಹಿರಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರೀಲ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಅವರಿಗೆ, ನ್ಯಾಯಾಂಗವು ಜಾಮೀನು ನೀಡಿದೆ. ಹೌದು. 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರ್ಟ್ ಸೋನು ಅವರಿಗೆ ವಿಧಿಸಿತ್ತು. ಇದೀಗ ಎಪ್ರಿಲ್ 4 ರಂದು ಜಾಮೀನು ಸಿಕ್ಕಿದೆ.
ಪಿಡಿಜೆ ಕೋರ್ಟ್ ಸೋನು ಗೌಡ ಅವರಿಗೆ ಜಾಮೀನು ಮಂಜೂರು ಮಾಡಲು 1 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಲು ಕೋರ್ಟ್ ಒಪ್ಪಿಗೆ ನೀಡಿದೆ. ಈ ಎಲ್ಲಾ ಷರತ್ತುಗಳನ್ನು ಪಾಲಿಸಿದ ನಂತರ ಸೋನು ಶ್ರೀನಿವಾಸ ಗೌಡ ಅವರು ಬಿಡುಗಡೆಯಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296