ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಾಬಿರ್ ಉಸೇನ್ ಹಾಗೂ ಸದಸ್ಯರಾದ ಸಂದೇಶ್ ರವರು , ಸ್ವಾತಂತ್ರ್ಯ ಎಂಬುದು ನಮ್ಮ ಭಾರತ ದೇಶ ಹೆಮ್ಮೆಪಡುವ ವಿಷಯ.
ದೇಶಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಸ್ಮರಿಸಿ ಗೌರವಿಸಿ ಅವರ ಧ್ಯೇಯ ಪಾಲಿಸುವ ಮೂಲಕ ಆತ್ಮ ನಿರ್ಭರ ಭಾರತ ನಿರ್ಮಾಣ ಆಗಬೇಕು ಎಂದರು.
ಹಾಲಿ ಅಧ್ಯಕ್ಷರಾದ ಜಾಬಿರ್ ಹುಸೇನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸು, ಕರವಸೂಲಿಗಾರ ಬಾಲ ಕುಮಾರ್ , ಕಾರ್ಯದರ್ಶಿ ಸಿ .ಡಿ.ವೆಂಕಟಾಚಲ ಮೊದಲಾದವರು ಈ ವೇಳೆ ಇದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy