nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ

    September 30, 2026

    ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!

    September 30, 2026

    ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸಚಿವ ಬೈರತಿ ಸುರೇಶ್  ಹೇಳಿದ್ದೇನು?

    September 30, 2026
    Facebook Twitter Instagram
    ಟ್ರೆಂಡಿಂಗ್
    • ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ
    • ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!
    • ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸಚಿವ ಬೈರತಿ ಸುರೇಶ್  ಹೇಳಿದ್ದೇನು?
    • 2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಚಾಮುಂಡಿ ಬೆಟ್ಟಕ್ಕೆ ಸೂಪರ್‌ ಸ್ಟಾರ್ ರಜನಿಕಾಂತ್ ಭೇಟಿ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ತಲೈವಾ!
    • ಬೀದರ್: ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯನ ಅಡ್ಡೆ ಮೇಲೆ ದಿಢೀರ್ ದಾಳಿ; ಔರಾದ್‌ ನಲ್ಲಿ ಕ್ಲಿನಿಕ್ ಸೀಜ್!
    • ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಹಿಂದೂ-ಮುಸ್ಲಿಮ್ ಸೌಹಾರ್ದದ ರಾಮನವಮಿ ಆಚರಣೆ
    ತುಮಕೂರು April 10, 2022

    ತುಮಕೂರಿನಲ್ಲಿ ಹಿಂದೂ-ಮುಸ್ಲಿಮ್ ಸೌಹಾರ್ದದ ರಾಮನವಮಿ ಆಚರಣೆ

    By adminApril 10, 2022No Comments1 Min Read
    ramanavami

    ತುಮಕೂರು: ರಾಮನವಮಿಯನ್ನು ಹಿಂದೂ-ಮುಸ್ಲಿಂ ಮುಖಂಡರು ಸೌಹಾರ್ದ ಆಚರಿಸಿರುವ ಘಟನೆ, ತುಮಕೂರಿನಲ್ಲಿ ನಡೆದಿದೆ.

    ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.

    ಕಾಂಗ್ರೆಸ್ ಯುವ ಕಾರ್ಯಕರ್ತರು ಕೇಸರಿ ಶಾಲು ಧರಿಸಿದ್ರೇ, ಮುಸ್ಲೀಮರು ಟೋಪಿ ಧರಿಸಿ, ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದು ಕಂಡು ಬಂತು. ಜೊತೆಗೆ ಪಾನಕ ಹಂಚಿ, ರಾಮನವಮಿ ಆಚರಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ

    September 30, 2026

    ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ ಪಿಎಲ್) ಆವರಣದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ…

    ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!

    September 30, 2026

    ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸಚಿವ ಬೈರತಿ ಸುರೇಶ್  ಹೇಳಿದ್ದೇನು?

    September 30, 2026

    2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.