nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು: ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ
    ಜಿಲ್ಲಾ ಸುದ್ದಿ December 31, 2024

    ಬೆಂಗಳೂರು: ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆಯವರಿಗೆ “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ

    By adminDecember 31, 2024No Comments2 Mins Read
    havyaka

    ಪೆರ್ನಾಜೆ: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81  ಕೃಷಿಕರಿಗೆ  “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ ಮಾಡಿದರು.

    ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು ವಾಗ್ಮಿ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣವನ್ನು ನೀಡಿದರು ಗೌರವಾಧ್ಯಕ್ಷರು  ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರು, ಅಧ್ಯಕ್ಷರಾದ ಅಖಿಲ ಹವ್ಯಕ ಮಹಾಸಭಾದ ಗಿರಿಧರಕಜೆ ವೇ ಮೂ ಶೇಷಗಿರಿ ಪ್ರಧಾನ ಅರ್ಚಕರು ಸಿಗಂದೂರು, ವೆ ಮೂ ಹರಿ ನಾರಾಯಣ  ಆಸ್ರಣ್ಣ  ಆಡಳಿತ ಮೊಕ್ತೇಸರರು  ಕಟೀಲು, ಮುಖ್ಯಸ್ಥರು ಸಂಚಾಲಕರಾದ ಗಣೇಶ್ ಚಂದ್ರ  ಮುಂತಾದ ಗಣ್ಯರ ಸಮ್ಮುಖದಲ್ಲಿ. ಸೌಮ್ಯ ಪೆರ್ನಾಜೆಯವರನ್ನು ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.


    Provided by
    Provided by

    “ನಾನು ಜೇನು ಸಾಕಾಣೆ ಜೇನು ಗಡ್ಡ ವಿಶ್ವದಲ್ಲೇ ಪ್ರಪ್ರಥಮವಾಗಿ ಮಹಿಳಾ ಜೇನುಗಡ್ಡದಾರಿ  ಜೇನು  ಕೃಷಿ ವಿಶಿಷ್ಟ ಬರಹಗಳು ಕಲಾ ಪ್ರಿಯರು ಕಲಾ ಪೋಷಕರಾಗಿ ಆಕಾಶವಾಣಿಯಲ್ಲಿ ಹಾಡುಗಳನ್ನು ಆಲಿಸುವುದು ಮತ್ತು ಹಾಡುಗಳನ್ನು ಸುಶ್ರಾವ್ಯವಾಗಿ ಗುನುಗುವುದು ಅಲ್ಲದೆ ಸುಂದರ ಕೈಬರಹ ವೈವಿಧ್ಯಮಯ ತಿಂಡಿಗಳು ಸ್ವಾದಿಷ್ಟ ರುಚಿಕರ ಆಹಾರದ  ಬರಹವು ತನ್ನ  ವಿಶೇಷತೆ.  ಈ ಸಾಧನೆಗಾಗಿ ನನಗಿಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿ ನೀಡಿದ್ದು ಅತ್ಯಂತ ಖುಷಿ ಹಾಗೂ ಸಾರ್ಥಕ ಕ್ಷಣ ಅನ್ನಿಸಿತು ಎಂದು ಸೌಮ್ಯ ಪೆರ್ನಾಜೆ ತಿಳಿಸಿದರು.

    ಕಲಾ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿ ನಂದನ್ ಕುಮಾರ್, ಚಂದನ್ ಕುಮಾರ್ ಮಕ್ಕಳು ಮನಸ್ಸಿನ ನೆಮ್ಮದಿಗಾಗಿ ಆಧುನಿಕ ಬದುಕಿನ ಜಂಜಾಟದಲ್ಲಿ ಅಪಾಯಕಾರಿ ಜೇನು ಗೂಡನ್ನು ನೋಡಿ ಹೇಗೆ ಬದುಕಬಹುದು ಎನ್ನುವ ಸೌಮ್ಯ ಪೆರ್ನಾಜೆ ನಮ್ಮಲ್ಲಿ ಸಹನೆ ತಾಳ್ಮೆ ಇದ್ದರೆ ಒಂದು ಅಭೂತ ಪೂರ್ವ ಕಲ್ಪನೆ ಇಂದು ಸಮಾಜದಲ್ಲಿ ಒಳ್ಳೆಯ ಹೆಸರುಗಳಿಸುತ್ತದೆ. ಜೇನು ಕುಟುಂಬವನ್ನು ನೋಡಿ ತಿಳಿಯುವುದು ಬಹಳಷ್ಟು ಇದೆ. ಎನ್ನುವ ಇವರಿಗೆ ಈಗಾಗಲೇ ಗಡಿನಾಡ ಧ್ವನಿ, “ಮಧುಭೂಷಣ” ರಾಜ್ಯ ಪ್ರಶಸ್ತಿ, ಈಶ್ವರಮಂಗಲದಲ್ಲಿ ನಡೆದ  ಗ್ರಾಮ ಗ್ರಾಮ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ, ವಿಟ್ಲ “ಸ್ವರ ಸಿಂಚನ” ಸಂಗೀತೋತ್ಸವ 2024ರಲ್ಲೂ ಗೌರವಿಸಲಾಯಿತು.

    ಇವರು ಪಟಿಕ್ಕಲ್ಲು ರಾಮಚಂದ್ರ ಭಟ್ ಮತ್ತು ದೇವಕಿ ದಂಪತಿಯವರ ಪುತ್ರಿ. ಕೃಷಿ ಕ್ಷೇತ್ರದಲ್ಲಿನ ಇವರ ಸಾಧನೆಯನ್ನು ಗುರುತಿಸಿ ಶ್ರೀ ಅಖಿಲ ಹವ್ಯಕ ಮಹಾಸಭೆಯು ಹವ್ಯಕ ಕೃಷಿ ರತ್ನ ಎಂಬ ಪುರಸ್ಕಾರವನ್ನು ಪ್ರದಾನ ಮಾಡಿ ಗೌರವಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.