ತುಮಕೂರು: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಮತ್ತು ಪಾಕ್ಷಿಕ ಆಚರಣೆ ನಡೆಯಲಿದೆ.
ಈ ಕಾರ್ಯಕ್ರಮದ ಅಂಗವಾಗಿ ಜನವರಿ 30ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4